ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧೆ.!
ಬೆಂಗಳೂರು: ಮಾಜಿ CM ಸಿದ್ದರಾಮಯ್ಯನವರು ವರುಣಾ ಕ್ಷೇತ್ರದ ಜತೆಗೆ ಕೋಲಾರದಿಂದಲೂ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ವರದಿಯಾಗಿದೆ.
ರಾಹುಲ್ ಗಾಂಧಿ ಏ.9ರಂದು ಕೋಲಾರಕ್ಕೆ ಆಗಮಿಸುತ್ತಿದ್ದು ಅದಕ್ಕೂ ಮೊದಲು ಸಿದ್ದು ಕೋಲಾರ ಸ್ಪರ್ಧೆ ಬಗ್ಗೆ ಅಧಿಕೃತ ಘೋಷಣೆಯಾಗುವ…