ಮಡಿಕೇರಿ: ರಾಷ್ಟ್ರೀಯ ಮಿಲಿಟರಿ ಸ್ಕೂಲ್, ಬೆಂಗಳೂರು ಇಲ್ಲಿ ಅಸಿಸ್ಟೆಂಟ್ ಮಾಸ್ಟರ್(ಇಂಗ್ಲೀಷ್) (ಇಡಬ್ಲ್ಯುಎಸ್) (ಗ್ರೂಪ್ ‘ಬಿ’ ನಾನ್ ಗೆಜೆಟೆಡ್) ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪತ್ರಿಕಾ ಪ್ರಕಟಣೆಯಿಂದ 42 ದಿನಗಳು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ www.rashtriyamilitaryschools.edu.in ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.