ಉತ್ತರ ಪ್ರದೇಶದ: ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಮತ್ತು ಆಶ್ರಫ್ ಅಹ್ಮದ್ ಅವರ ಹತ್ಯೆ ಬಳಿಕ ಸಿಎಂ ಯೋಗಿ ಮತ್ತೊಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಯಾರಾದರು ಕ್ರಿಮಿನಲ್ಸ್ ವಸೂಲಿ ಮಾಡುವುದು, ಬೆದರಿಸುವ ಕೆಲಸ ಮಾಡಿದರೆ ಅವರ ಕಥೆಯೂ ಇಷ್ಟೇ ಎಂದು ಎಚ್ಚರಿಕೆ ನೀಡಿದ್ದಾರೆ.
ಉದ್ಯಮಿಗಳನ್ನು ಹೆದರಿಸಿ ಸುಲಿಗೆ ಮಾಡುವ ಕಾಲ ಈಗ ಬದಲಾಗಿದೆ ಎಂದು ಹೇಳಿದ್ದಾರೆ. ಅತೀಕ್ ಅಹ್ಮದ್ ಹತ್ಯೆಗೆ ಸಂಬಂಧಿಸಿದಂತೆ ಯೋಗಿ ಈಗಾಗಲೇ ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದಾರೆ. !
ವಿದ್ಯಾರ್ಥಿಗಳಿಂದ ಪಡೆಯುವ ಶುಲ್ಕದ ಬಗ್ಗೆ ಕಡ್ಡಾಯ ಪ್ರಕಟ.!