Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಐಟಿ ಕಂಪನಿಗಳ ಉದ್ಯೋಗಿಗಳೇ ಹೆಚ್ಚು ಕೆಲಸ ಕಳೆದುಕೊಂಡಿದ್ದು ಈ ಊರು.!

0

 

ದೆಹಲಿ: ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವುದರಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. 2022ರಲ್ಲಿ ಭಾರತದಲ್ಲಿ 6,530 ಉದ್ಯೋಗಿಗಳನ್ನು ವಜಾ ಮಾಡಲಾಗಿದೆ.

ಈ ವರ್ಷದ ಜೂನ್‌ವರೆಗೆ 10,774 ಮಂದಿ ಕೆಲಸ ಕಳೆದುಕೊಂಡಿದ್ದಾರೆ. FYI ವೆಬ್‌ಸೈಟ್‌ನಲ್ಲಿನ ವರದಿಯಲ್ಲಿ ಈ ವಿಚಾರ ಬಹಿರಂಗವಾಗಿದೆ.  ಬೆಂಗಳೂರಿನಲ್ಲಿನ ಐಟಿ ಕಂಪನಿಗಳ ಉದ್ಯೋಗಿಗಳೇ ಹೆಚ್ಚಾಗಿ ಕೆಲಸ ಕಳೆದುಕೊಂಡಿರುವುದು ಬೆಳಕಿಗೆ ಬಂದಿದೆ.

Leave A Reply

Your email address will not be published.