ಒಣದ್ರಾಕ್ಷಿ ನೆನೆಸಿಟ್ಟ ನೀರು ಸೇವಿಸಿದರೆ ಎಷ್ಟೆಲ್ಲ ಪ್ರಯೋಜನಗಳು ಇವೆ ಎಂಬುದನ್ನು ನೋಡಿ.!ಕರುಳುಗಳನ್ನು ಸ್ವಚ್ಛವಾಗಿಡುತ್ತದೆ. ಹೃದಯ ಹಾಗೂ ಯಕೃತ್ನ ಸಮಸ್ಯೆಗೆ ರಾಮಬಾಣವಾಗಿದೆ.
ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ, ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ, ತೂಕ ಇಳಿಸಿಕೊಳ್ಳಲು ಸಹಕಾರಿಯಾಗಿದೆ, ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡುತ್ತದೆ, ಮೂಳೆಗಳು ಬಲಗೊಳ್ಳುತ್ತವೆ, ಬಾಯಿಯ ದುರ್ವಾಸನೆ ನಿವಾರಿಸುತ್ತದೆ.