ಧಾರವಾಡ: ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಇಂದು ನಡೆಸಿ ತೀರ್ಪು ಕಾಯ್ದಿರಿಸಿದೆ. ಸುದೀರ್ಘ ವಾದ, ವಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ತೀರ್ಪನ್ನು ಕಾಯ್ದಿರಿಸಿದೆ.
