ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಮಹಾ ಮೃತ್ಯುಂಜಯ ಮಂತ್ರ ಈ ಬಲಿಷ್ಠ ಮಂತ್ರಗಳ ಪ್ರಭಾವದಿಂದ ನೆಮ್ಮದಿಯ ಜೀವನ ನಿಮ್ಮದಾಗಲಿದೆಬಹುತೇಕರು ಮೃತ್ಯುಂಜಯ ಮಹಾ ಮಂತ್ರವನನ್ನು
ಪ್ರತಿದಿನ ಪಠನೆ ಮಾಡುವ ಅಭ್ಯಾಸ
ರೂಢಿಸಿಕೊಂಡಿರುವುದು ಉತ್ತಮ ಮಾರ್ಗವೇ ಸರಿ.
ಅದು ಬೆಳಗಿನ ಜಾವ ಅಥವ ರಾತ್ರಿ ಮಲಗುವ ಮೊದಲು
ಕನಿಷ್ಠ ಹನ್ನೊಂದು ಬಾರಿ ಪಠನೆ ಮಾಡುವುದು ಸಾಮಾನ್ಯ
ಕ್ರಮ.
ಈ ಮಂತ್ರವನ್ನು ಪಠನ ಮಾಡುವುದು ಒಂದು
ಭಾಗವಾದರೆ, ಅದರ ಅರ್ಥ ತಿಳಿದು ಪಠನೆ ಮಾಡುವುದು
ಮತ್ತೊಂದು ಭಾಗ, ಇದರಿಂದ ಮನಸ್ಸಿಗೆ ಹೆಚ್ಚು ನೆಮ್ಮದಿ
ಮತ್ತು ಫಲವೂ ಅಧಿಕ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಓಂ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿ
ವರ್ಧನಂ|
ಊರ್ವಾರು ಕಮಿವ ಬಂಧನಾತ್ ಮೃತ್ಯೋಮೃಕ್ಷೀಯ
ಮಾಮೃತಾತ್||
||ಮೃತ್ಯುಂಜಯ ಮಂತ್ರದಲ್ಲಿ ಬರುವ ‘ಉರ್ವಾರು’
(ಸೌತೆಕಾಯಿಯ) ಸಂಭಂದ ಹೇಗೆ ಎಂಬುದನ್ನು
ತಿಳಿಯೋಣ.||
ಓಂ = ಪ್ರಣವ
ತ್ರಯಂಬಕಂ = ಮೂರು ಕಣ್ಣಿನ ಪರಮೇಶ್ವರನೇ…
ಯಜಾಮಹೇ = ಪೂಜನೀಯನೇ….
ಸುಗಂಧಿಂ = ಸುಗಂಧದಿಂದ ಕೂಡಿದ,
ಪುಷ್ಟಿ ವರ್ಧನಂ = ಇಷ್ಟ ಕಾಮ್ಯ, ಆರೋಗ್ಯವು
ವೃದ್ಧಿಯಾಗಲಿ
ಊರ್ವಾರು+ಕಮಿವ+ ಬಂಧನಾತ್ =
(ಊರ್ವಾರುಕಮಿವ ಬಂಧನಾತ್) = ಹೇಗೆ
ಸೌತೆಕಾಯಿಯ ತೊಟ್ಟು ತನ್ನ ಬಳ್ಳಿಯೊಂದಿಗೆ ಬಹಳ
ಸೂಕ್ಷ್ಮವಾಗಿ ಅಂಟಿಕೊಂಡಿರುತ್ತದೆಯೋ ಆ ರೀತಿಯಲ್ಲಿ
ಮೃತ್ಯೋಮೃಕ್ಷೀ = ಅಂತಹ ಮೃತ್ಯುವಿನಿಂದ, ಮುಕ್ತಿ
ದೊರೆಯಲಿ.
ಮಾಮೃತಾತ್ = ಅಮೃತತ್ವವನ್ನು ಪಡಯುವಂತಾಗಲಿ.
ಇಲ್ಲಿ ‘ಊರ್ವಾರು ಕಮಿಕ’ ಬಂಧನದ ಬಗ್ಗೆ ಸ್ವಲ್ಪ ಹೆಚ್ಚಿನ
ವಿವರಣೆಯ ಅಗತ್ಯವಿದೆ. ಆ ಅದ್ಭುತ ವಿವರಣೆಯನ್ನು
ನೋಡೋಣ.
ಪರಶಿವನೇ……
ಈ ಜಗತ್ತಿನೊಂದಿಗೆ ನಮ್ಮ ಬಂಧನವು ಹೇಗಿರಬೇಕು
ಎಂದರೆ, ಸೌತೆಕಾಯಿಯು ತನ್ನ ಬಳ್ಳಿಯೊಂದಿಗೆ ಎಷ್ಟು
ಸೂಕ್ಷ್ಮವಾಗಿ ಅಂಟಿಕೊಂಡಿರುತ್ತದೆಯೋ, ಅದೇ ರೀತಿಯಲ್ಲಿ
ಈ ಲೌಕಿಕ ಜಗತ್ತಿನೊಂದಿಗಿನ ನಮ್ಮ ಬಂಧನವು ಸಾಕು
ಎಂಬ ಅರ್ಥ ಅಧ್ಬುತ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಅದು ಹೇಗೆಂಬುದನ್ನು ನೋಡೋಣ |
ನಾವು ಇಲ್ಲಿ ಗಮನಿಸಬೇಕಾದದ್ದು, ಗಿಡದ ಬಳ್ಳಿಯಿಂದ
ಬೆಳೆಯುವ ಕುಂಬಳಕಾಯಿ, ಸೋರೇಕಾಯಿ, ಹೀರೇಕಾಯಿ
ಮುಂತಾದವುಗಳಿಗೂ ಮತ್ತು ಅದೇರೀತಿ ಬಳ್ಳಿಯಿಂದ
ಬೆಳೆಯುವ ಸೌತೆಕಾಯಿಗೂ ಕಾಣುವ ವ್ಯತ್ಯಾಸ ಬಗ್ಗೆ
ಸೂಕ್ಷ್ಮವಾಗಿ ಗಮನಿಸಿದಾಗ……!
1. ಸೌತೆಕಾಯಿಯನ್ನು ಗಿಡದ ಬಳ್ಳಿಯಿಂದ
ಬೇರ್ಪಡಿಸುವಾಗ, ಕಾಯಿಯ ಜೊತೆ ಬಳ್ಳಿಯ ತೊಟ್ಟು
ಅಂಟಿಕೊಂಡು ಬರುವುದಿಲ್ಲ, ಅದು ಗಿಡದ ಬಳ್ಳಿಯೊಂದಿಗೆ
ಗಿಡದಲ್ಲೇ ಉಳಿಯುತ್ತದೆ.
2. ಆದರೆ, ಬಳ್ಳಿಯಿಂದ ಬೆಳೆಯುವ ಕುಂಬಳಕಾಯಿ,
ಸೋರೇಕಾಯಿ, ಹೀರೇಕಾಯಿ ಮುಂತಾದವುಗಳು ಬಳ್ಳಿಯ
ತೊಟ್ಟು ಕಾಯಿಯೊಂದಿಗೆ ಗಟ್ಟಿಯಾಗಿ
ಅಂಟಿಕೊಂಡಿವುದನ್ನು ನಾವು ಗಮನಿದ್ದೇವೆ.
3. ಗಿಡದ ಬಳ್ಳಿಯಿಂದ ಉತ್ಪತ್ತಿಯಾದ
ತರಕಾರಿಗಳನ್ನು ಮಾರುಕಟ್ಟೆಯಿಂದ ತರುವಾಗ
ಕುಂಬಳಕಾಯಿ, ಹೀರೇಕಾಯಿ, ಸೋರೇಕಾಯಿ
ಮುಂತಾದವುಗಳು ತೊಟ್ಟಿನ ಸಮೇತ ಕೊಳ್ಳುತ್ತೇವೆ. ಆದರೆತೊಟ್ಟಿನೊಂದಿಗೆ ಇರುವ ಸೌತೆಕಾಯಿ ಮಾರುಕಟ್ಟೆಯಲ್ಲಿ
ದೊರೆಯುವುದು ಅತಿ ವಿರಳ..!
ಕಾರಣ….! ಸೌತೆಕಾಯಿ ಮತ್ತು ಅದರ ಗಿಡದ ಬಳ್ಳಿಯ
ಸಂಭಂದ ಬಹಳ ಸೂಕ್ಷ್ಮ. ಸೌತೆಕಾಯಿಯನ್ನು ಗಿಡದ
ಬಳ್ಳಿಯಿಂದ ಬೇರ್ಪಡಿಸು ಸಮಯದಲ್ಲಿ, ಕಾಯಿಯೊಂದಿಗೆ
ಅಂಟಿಕೊಂಡಿದ್ದ ಅದರ ತೊಟ್ಟು ಬಳ್ಳಿಯಲ್ಲೇ
ಉಳಿಯುತ್ತದೆ ಎನ್ನುವ ಅಧ್ಬುತವಾದ ವಿವರಣೆ. ಅದೇ
ರೀತಿಯಲ್ಲಿ ಲೌಕಿಕ ಜಗತ್ತಿನ ನಮ್ಮ ಬಂಧನಗಳು ಇರಬೇಕು
ಎಂಬ ಸಂದೇಶ.
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882