Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಇಂದು 10 ಗಂಟೆಗೆ ಸುದ್ದಿ ಗೋಷ್ಟಿಯಲ್ಲಿ ಫೈನಲ್ ಆಗಲಿದೆಯಾ  ರಾಜ್ಯದ ಮುಖ್ಯ ಮಂತ್ರಿ ಹೆಸರು.?

0

 

 

ಬೆಂಗಳೂರು: ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಮಹತ್ವದ ಸುದ್ದಿಗೋಷ್ಠಿಯನ್ನು ನಡೆಸಲಾಗುತ್ತಿದೆ. ಈ ಸುದ್ದಿಗೋಷ್ಠಿಯಲ್ಲೇ ಕರ್ನಾಟಕದ ಮುಖ್ಯಮಂತ್ರಿಯ ಹೆಸರು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.!

ಇದಲ್ಲದೇ ಇಂದು ಸಂಜೆ 7ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕೂಡ ಬೆಂಗಳೂರಿನಲ್ಲಿ ಕರೆಯಲಾಗಿದೆ. ಈ ಸಿಎಲ್ ಪಿ ಸಭೆಗೂ ಮುನ್ನವೇ ಇಂದು ಬೆಳಿಗ್ಗೆ 10ಕ್ಕೆ ಎಐಸಿಸಿಯಿಂದ ಮಹತ್ವದ ಸುದ್ದಿಗೋಷ್ಠಿಯನ್ನು ಕರೆಯಲಾಗಿದ್ದು, ಈ ಪ್ರೆಸ್ ಮೀಟ್ ನಲ್ಲಿ ಕರ್ನಾಟಕದ ಸಿಎಂ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಈ ಬಳಿಕ ಸಿಎಲ್ ಪಿ ಸಭೆಯಲ್ಲಿ ನಾಯಕನ ಆಯ್ಕೆ ನಡೆಯಲಿದೆಯಂತೆ.!

Leave A Reply

Your email address will not be published.