ಹಬ್ಬಗಳ ಸಾಲು ಶುರುವಾಗಿದೆ, ಹೆಣ್ಮಕ್ಕಳ ನೆಚ್ಚಿನ ಹಬ್ಬ ನವರಾತ್ರಿಗೆ ಬಂಗಾರ ಏರಿಕೆ ಕಂಡಿದೆ. ಈಗ ಏರುತ್ತಿರುವ ಬೆಲೆ ನೋಡಿದರೆ ಬಂಗಾರ ಮುಟ್ಟಂಗಿಲ್ಲ ಅನ್ನೋ ರೀತಿ ಆಗಿದೆ.
ಭಾರತ ಸೇರಿ ವಿಶ್ವದಲ್ಲಿಯೇ ಚಿನ್ನಕ್ಕೆ ಚಿನ್ನ ಮಾತ್ರವೇ ಸಾಟಿ ಎನ್ನುವಂತಾಗಿದೆ. ಇತ್ತೀಚಿನ ವರ್ಷಗಳಲ್ಲಿ ಯಾರೂ ಊಹಿಸದ ರೀತಿಯಲ್ಲಿ ಚಿನ್ನ ತನ್ನ ಬೆಲೆ ಹೆಚ್ಚಿಸಿಕೊಂಡಿದೆ.
ಆದರೆ ಆದರೆ ಇಂದು ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಒಂದು ಗ್ರಾಂ) ರೂ.10,575 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 10,600, ರೂ. 10,575, ರೂ. 10,575 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 10,590 ರೂ. ಆಗಿದೆ.
ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 8,653 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 10,575 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 11,537 ಆಗಿದೆ. ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 69,224 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 84,600 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 92,296 ಆಗಿದೆ. ಇನ್ನು ಹತ್ತು ಗ್ರಾಂ (10GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 86,530 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 1,05,700 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,15,370. ನೂರು ಗ್ರಾಂ (100GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 8,65,300, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 10,57,500 ಮತ್ತು 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 11,53,700 ಆಗಿದೆ. ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ.1,40,000 ಆಗಿದೆ. ಬೆಂಗಳೂರು ನಗರದಲ್ಲಿ ಬೆಲೆಯಲ್ಲಿ ಇಳಿಕೆಯಾಗಿದೆ. ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 1,400 ರೂ. 14,000 ಹಾಗೂ ರೂ. 1,40,000 ಗಳಾಗಿವೆ.