ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 8ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


































