ದಾವಣಗೆರೆ : ಬಿಳಿಚೋಡು ಹಾಗೂ ಸೊಕ್ಕೆ ವಿ.ವಿ.ಕೇಂದ್ರದ 220 ಕೆ.ವಿ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ 66/11 ಕೆವಿ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಎನ್.ಜೆ.ವೈ , ಐ.ಪಿ ಮಾರ್ಗಗಳಿಗೆ ಡಿ.21 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯವಾಗಿದೆ ಎಂದು ಬೆಸ್ಕಾಂ ತಿಳಿಸಿದೆ.