Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ನಾಳೆ ಈ ಭಾಗಗಳಲ್ಲಿ ನೀರಾವರಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಇರಲ್ಲ.!

0

 

 ದಾವಣಗೆರೆ; 66/11ಕೆವಿ ಬಿದರಕೆರೆ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.

ಹಾಗಾಗಿ ನಾಳೆ ಅಂದ್ರೆ ಜುಲೈ 8 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಈ ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳ ಎನ್.ಜೆ.ವೈ ಮಾರ್ಗಗಳು ಮತ್ತು ನೀರಾವರಿ ಪಂಪ್ ಸೆಟ್‍ಗಳಿಗೆ ವಿದ್ಯುತ್  ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Leave A Reply

Your email address will not be published.