Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ನಾಳೆ ಜಗಳೂರುಈ ಭಾಗಗಳಲ್ಲಿ ವಿದ್ಯುತ್ ಕರೆಂಟ್ ಇರಲ್ಲ.!

0

 

  ದಾವಣಗೆರೆ; 66/11 ಜಗಳೂರು ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅದರ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಲ್ಲಿ ಕರೆಂಟ್ ಇರುವುದಿಲ್ಲ.!

ಏಕೆಂದರೆ ಎನ್.ಜೆ.ವೈ ಮಾರ್ಗಗಳು ಮತ್ತು ನೀರಾವರಿ ಪಂಪ್ ಸೆಟ್ಟು ಮಾರ್ಗಗಳಲ್ಲಿ ಮೇ 21 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜಗಳೂರು ವಾ.ಕಾ ಮತ್ತು ಪಾ ಉಪವಿಭಾಗ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.