Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಈ ಹಳ್ಳಿಗಳಲ್ಲಿ ನಾಳೆ ಆಗಸ್ಟ್ 19 ರಂದು ವಿದ್ಯುತ್ ಇರಲ್ಲ.!

0

 

ಚಿತ್ರದುರ್ಗ : ಚಿತ್ರದುರ್ಗ, ಹಿರೆಗುಂಟನೂರು, ಭರಮಸಾಗರ, ಸಿರಿಗೆರೆ, ವಿಜಾಪುರ, ಪಂಡರಹಳ್ಳಿ, ಮಾದನಾಯಕನಹಳ್ಳಿ, ಹೆ.ಡಿ.ಪುರ, ಚಿತ್ರಹಳ್ಳಿ, ಬಾಲೇನಹಳ್ಳಿ, ಹೊಳೆಲ್ಕೆರೆ, ತುರುವನೂರು, ಜೆಎನ್ ಕೋಟೆ, ಮತ್ತು ಮಲ್ಲಾಡಿಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಆಗಸ್ಟ್ 19 ರಂದು ತ್ರೆöÊಮಾಸಿಕಾ ನಿರ್ವಹಣೆ ಕಾರ್ಯ ನಡೆಯಲಿದೆ.

ಆದ್ದರಿಂದ ಆಗಸ್ಟ್ 19 ರಂದು ಬಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಚಿತ್ರದುರ್ಗ ವಿಭಾಗ ವ್ಯಾಪ್ತಿಯ 220/66/11 ಕೆವಿಯ ಮಾರ್ಗದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಚಿತ್ರದುರ್ಗ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

Leave A Reply

Your email address will not be published.