ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಸನಾತನ ಧರ್ಮದಲ್ಲಿ ಸುಲಭವಾಗಿ ಒಲಿಸಿಕೊಳ್ಳಬಹುದಾದ ದೇವರೆಂದರೆ ಅದು ಶಂಕರ, ಶಂಕರ ಎಂದರೆ ಶುಭವನ್ನುಂಟು ಮಾಡುವವನು ಎಂದರ್ಥ. ಭಕ್ತಿಯಿಂದ ಪ್ರಾರ್ಥಿಸಿದರೆ ಶಂಕರ ಎಂಥವರಿಗೂ ಒಲಿಯುತ್ತಾನೆ.
ಸನಾತನ ಧರ್ಮದಲ್ಲಿ ಸುಲಭವಾಗಿ ಒಲಿಸಿಕೊಳ್ಳಬಹುದಾದ ದೇವರೆಂದರೆ ಅದು ಶಂಕರ, ಶಂಕರ ಎಂದರೆ ಶುಭವನ್ನುಂಟು ಮಾಡುವವನು ಎಂದರ್ಥ. ಭಕ್ತಿಯಿಂದ ಪ್ರಾರ್ಥಿಸಿದರೆ ಶಂಕರ ಎಂಥವರಿಗೂ ಒಲಿಯುತ್ತಾನೆ. ಭಕ್ತಿಯಿಂದ ಪ್ರಾರ್ಥಿಸಿದ ಅಸುರರಿಗೂ ಒಲಿದ ಕಾರಣದಿಂದಲೇ ಶಿವನಿಗೆ ಭೋಳಾ ಶಂಕರ ಎಂಬ ಹೆಸರು ಇದೆ.
ಶಿವನಿಗೆ ಸಂಬಂಧಿಸಿದಂತೆ ವೈಭವವಾಗಿ, ಅತ್ಯಂತ ಸಡಗರ ಭಕ್ತಿ ಭಾವಗಳಿಂದ ಆಚರಿಸುವ ಪರ್ವದಿನವೆಂದರೆ ಅದು ಶಿವರಾತ್ರಿ, ಈ ಬಾರಿ ಫೆ.26 ರಂದು ಬಂದಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಶಿವರಾತ್ರಿಯಂದು ಶಿವನನ್ನು ಒಲಿಸಿಕೊಳ್ಳುವುದಕ್ಕಾಗಿ ಕೆಲವು ಸರಳ ಮಂತ್ರಗಳಿದ್ದು, ಇವುಗಳನ್ನು ಪಠಿಸಿದರೆ ಶಿವ ತತ್ವವನ್ನು ತಲುಪುವುದಕ್ಕೆ ಮನಸ್ಸನ್ನು ಸಿದ್ಧಪಡಿಸಿಕೊಳ್ಳುವುದು ಸುಲಭ ಎಂಬ ನಂಬಿಕೆ ಇದೆ.
ಇನ್ನು ಶಿವರಾತ್ರಿಯಂದು ಮಹಾಮೃತ್ಯುಂಜಯ ಮಂತ್ರ ಜಪಿಸುವುದೂ ಸಹ ಶ್ರೇಷ್ಠವೆಂದು ಪರಿಗಣಿಸಲಾಗಿದೆ.
ಶಿವರಾತ್ರಿಯಂದು ಪಠಿಸಬೇಕಿರುವ ಸರಳ ಮಂತ್ರಗಳು
ಶಿವ ಪಂಚಾಕ್ಷರಿ ಮಂತ್ರ: ಓಂ ನಮಃ ಶಿವಾಯ
ರುದ್ರ ಗಾಯತ್ರಿ ಮಂತ್ರ: ಓಂ ತತ್ಪರುಷಾಯ ವಿದ್ಮಹೇ ಮಹಾದೇವಾಯ ಧೀಮಹೀ ತನ್ನೋ ರುದ್ರ ಪ್ರಚೋದಯಾತ್
ಮೃತ್ಯುಂಜಯ ಮಂತ್ರ: ಓಂ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿವರ್ಧನಂ | ಉರ್ವಾರುಕಮಿವ ಬಂಧನಾತ್ ಮೃತ್ಯೋರ್ಮುಕ್ಷೀಯಮಾಮೃತಾತ್
ರುದ್ರ ಮಂತ್ರ: “ಓಂ ನಮೋ ಭಗವತೇ ರುದ್ರಾಯ”.
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882