ಮೈಸೂರು: ನನ್ನದು ಇದು ಕೊನೆಯ ಚುನಾವಣೆ, 2008 & 2013ರಲ್ಲಿ ಮಾಡಿದಂತೆ ಈ ಬಾರಿಯೂ ಆಶೀರ್ವಾದ ಮಾಡಿದಲ್ಲಿ ನನಗೆ ದೊಡ್ಡ ಶಕ್ತಿ ಸಿಕ್ಕಂತಾಗುತ್ತದೆಂದು ಮಾಜಿ ಸಿಎಂ ಸಿದ್ದರಾಮಯ್ಯ ಮತದಾರರಲ್ಲಿ ಮನವಿ ಮಾಡಿದ್ದಾರೆ.
ವರುಣಾ ರೋಡ್ ಶೋದಲ್ಲಿ ಮಾತನಾಡಿ, ನಾನು ಸಿಎಂ ಆಗಿದ್ದಾಗ ಎಲ್ಲಾ ಧರ್ಮದವರಿಗೂ ಕೆಲಸ ಮಾಡಿದ್ದೇನೆ. ವರುಣಾವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ.