ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತರ ಮೇಲಿನ ಭ್ರಷ್ಟಾಚಾರದ ಆರೋಪಗಳು ಅವರಿಗೆ ಶೋಭೆ ತರುವುದಿಲ್ಲ, ಆದ್ದರಿಂದ ಅವರು ಆಡಳಿತದ ಮೇಲೆ ಹಿಡಿತ ಸಾಧಿಸಬೇಕು ಎಂದು ನಟ ಪ್ರಕಾಶ್ ರಾಜ್ ಉಡುಪಿಯಲ್ಲಿ ಸಲಹೆ ನೀಡಿದ್ದಾರೆ. ತಾನು ಯಾವುದೇ ಪಕ್ಷಕ್ಕೆ ಸೇರಿದವನಲ್ಲ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ, ಇದು ಅವರಿಗೆ ಶೋಭೆಯಲ್ಲ, ಅವರು ಆಡಳಿತದ ಮೇಲೆ ಹಿಡಿತ ಇಟ್ಟುಕೊಳ್ಳಬೇಕು ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

































