Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಯುವನಿಧಿ ಯೋಜನೆ ಪಡೆಯಲು ರಾಜ್ಯ ಸರ್ಕಾರ ಮಾನದಂಡ ಇದು.!

0

 

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಜಾರಿ ಮಾಡಿ ಘೋಷಣೆ ಮಾಡಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆ ಜಾರಿ ಬಗ್ಗೆ ವಿವರಿಸಿದ್ದಾರೆ. ಸದ್ಯ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ರಾಜ್ಯ ಸರ್ಕಾರ ಮಾನದಂಡ ಪ್ರಕಟಿಸಿದೆ.

ಪದವಿ/ ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಸಿಗದ ಕನ್ನಡಿಗರು ಮಾತ್ರ ಯುವ ನಿಧಿ ಯೋಜನೆಗೆ ಅರ್ಹರಾಗಿರುತ್ತಾರೆ.

2 ವರ್ಷಗಳ ಅವಧಿಗೆ ಮಾತ್ರ ಯುವ ನಿಧಿ ಯೋಜನೆ ಭತ್ಯೆ ಪಡೆಯಬಹುದು.

2 ವರ್ಷದೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗಳಿಗೆ ಸೌಲಭ್ಯ ಸ್ಥಗಿತ

ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು

ಫಲಾನುಭವಿಗಳಿಗೆ ಡಿಬಿಟಿ ಮೂಲಕ ಯುವ ನಿಧಿ ಯೋಜನೆ ಭತ್ಯೆ ಪಾವತಿ

ಉದ್ಯೋಗ ಪಡೆದ ಬಳಿಕ ತಪ್ಪು ಘೋಷಣೆ ಮಾಡಿದರೆ ದಂಡ ಹಾಕಲಾಗುತ್ತೆ

ಪದವಿ/ ಡಿಪ್ಲೋಮಾ ಬಳಿಕ ಉನ್ನತ ವ್ಯಾಸಂಗ ಮುಂದುವರಿಸಿದ್ರೆ ಭತ್ಯೆ ಇಲ್ಲ

ಅಪ್ರೆಂಟಿಸ್ ವೇತನ ಪಡೆಯುತ್ತಿರುವವರಿಗೆ ಯುವ ನಿಧಿ ಯೋಜನೆ ಭತ್ಯೆ ಇಲ್ಲ

 

ರಾಜ್ಯದ ಜನರಿಗೆ ಸಿದ್ದರಾಮಯ್ಯ (Siddaramaiah) ಸರ್ಕಾರ ಬಿಗ್‌ ಗಿಫ್ಟ್ ಕೊಟ್ಟಿದೆ. ಕೊಟ್ಟಮಾತಿನಂತೆ ಐದು ಗ್ಯಾರಂಟಿಗೆ ಗ್ರೀನ್‌ಸಿಗ್ನಲ್‌ ನೀಡಿದೆ. ಜೂನ್ 02 ಐದು ಗ್ಯಾರಂಟಿಗಳನ್ನು ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಜಾರಿ ಮಾಡಿ ಘೋಷಣೆ ಮಾಡಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆ ಜಾರಿ ಬಗ್ಗೆ ವಿವರಿಸಿದ್ದಾರೆ. ಸದ್ಯ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ರಾಜ್ಯ ಸರ್ಕಾರ ಮಾನದಂಡ ಪ್ರಕಟಿಸಿದೆ.

Leave A Reply

Your email address will not be published.