Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಈ ಬಾರಿ ನಮ್ಮದೇ ಸರಕಾರ.!: ರಾಹುಲ್ ಗಾಂಧಿ

0

ಈ ಬಾರಿ ನಮ್ಮದೇ ಸರಕಾರ.!: ರಾಹುಲ್ ಗಾಂಧಿ

ಕಲಬುರಗಿ: ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ’ ಎಂದು ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ‘ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಸರ್ಕಾರ ರಚಿಸಲಿದೆ.

ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ’ ಎಂದಿದ್ದಾರೆ. ‘ಬಿಜೆಪಿಗೆ 40 ಸಂಖ್ಯೆ ಇಷ್ಟ. ಆದ್ದರಿಂದಲೇ ಜನರು ಈ ಬಾರಿ ಆ ಪಕ್ಷವನ್ನು 40 ಸ್ಥಾನಗಳಿಗೆ ಸೀಮಿತಗೊಳಿಸುತ್ತಾರೆ. ಕಾಂಗ್ರೆಸ್ ಕನಿಷ್ಠ 150 ಸ್ಥಾನಗಳನ್ನು ಪಡೆಯಲಿದೆ’ ಎಂದು ಹೇಳಿದ್ದಾರೆ.

Leave A Reply

Your email address will not be published.