ಬೆಂಗಳೂರು: APSSB 1370 ಕಾನ್ಸ್ಟೇಬಲ್/ಲ್ಯಾಬ್ ಅಸಿಸ್ಟೆಂಟ್ ಮತ್ತು MTS ಹುದ್ದೆಗಳಿಗೆ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ apssb.nic.inಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್ 9ರಿಂದ ಆರಂಭವಾಗಲಿದ್ದು, ಜೂನ್ 30ರವರೆಗೆ ನಡೆಯಲಿದೆ. ಅಭ್ಯರ್ಥಿಯ ವಯೋಮಿತಿ 18ರಿಂದ 35ವರ್ಷಗಳಾಗಿರಬೇಕು. ಆಯ್ಕೆ ಪ್ರಕ್ರಿಯೆ PST/PET, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಆಧರಿಸಿರುತ್ತದೆ.