ಪೇರಳೆ ಹಣ್ಣಿನಲ್ಲಿ ವಿಟಮಿನ್ ಸಿ, ಪೊಟ್ಯಾಸಿಯಮ್ ಮತ್ತು ಫೈಬರ್ ಸಮೃದ್ಧವಾಗಿದೆ. ದೇಹದಲ್ಲಿ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವುದಕ್ಕೆ ಇದು ತುಂಬಾ ಸಹಾಯಕಾರಿ.
ಆದರೆ’ ಅತಿಯಾಗಿ ತಿನ್ನುವುದು ಕೂಡ ಒಳ್ಳೆಯದಲ್ಲ. ಇನ್ನು ಶಸ್ತ್ರಚಿಕಿತ್ಸೆಗೆ ಒಳಗಾದವರು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು ಪೇರಳೆ ಹಣ್ಣನ್ನು ಸೇವಿಸಬಾರದು.
ಪೇರಳೆ ಎಲೆಗಳನ್ನು ಸೇವಿಸುವುದರಿಂದ ರಕ್ತಹೀನತೆ, ತಲೆನೋವು ಮತ್ತು ಮೂತ್ರಪಿಂಡದ ಸಮಸ್ಯೆಗಳು ಉಂಟಾಗಬಹುದು.