Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಗ್ರಾಮೀಣ ಬ್ಯಾಂಕ್ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು. ನಾಳೆಯೇ ಕಡೇದಿನ.!

0

 

ದೆಹಲಿ: ದೇಶಾದ್ಯಂತ ಗ್ರಾಮೀಣ ಬ್ಯಾಂಕ್‌ಗಳಲ್ಲಿ 8,612 ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನಾಂಕವಾಗಿದೆ.

ಈ ಹಿಂದೆ ಇದಕ್ಕೆ ಅರ್ಜಿ ಸಲ್ಲಿಸಲು ಜೂನ್‌ 21ನ್ನು ಕೊನೆಯ ದಿನವಾಗಿತ್ತು. ಬಳಿಕ ಜೂನ್ 28ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಈ ಅವಕಾಶವನ್ನು ಪಡೆಯಬಹುದು.

ಆಯ್ಕೆ ಪ್ರಕ್ರಿಯೆ : ಪೂರ್ವಭಾವಿ, ಮುಖ್ಯ ಪರೀಕ್ಷೆಗಳ ಆಧಾರದ ಮೇಲೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 28 ವೆಬ್‌ಸೈಟ್: www.ibps.in

Leave A Reply

Your email address will not be published.