Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಇಂದು ಮಹಾವೀರ ಜಯಂತಿ ಮಾಂಸ ಮಾರಟ-ಪ್ರಾಣಿ ವಧೆ ನಿಷೇಧ.!

0

 

ಬೆಂಗಳೂರು: ಇಂದು ಏಪ್ರಿಲ್ 4, 2023ರಂದು “ಮಹಾವೀರ ಜಯಂತಿ” ಹಬ್ಬದ ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ.

ಈ ಬಗ್ಗೆ ಬಿಬಿಎಂಪಿಯ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ದಿನಾಂಕ: 04.04.2023ರ ಮಂಗಳವಾರ “ಮಹಾವೀರ ಜಯಂತಿ” ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

Leave A Reply

Your email address will not be published.