ಬೆಂಗಳೂರು: ಬಿಜೆಪಿ ಪಕ್ಷದ ಸ್ಟಾರ್ ನಾಯಕರುಗಳು ಎಲ್ಲೆಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ ಎಂಬುದರ ವಿವರವಾದ ಪಟ್ಟಿ ಇಲ್ಲಿದೆ.!
ಪ್ರಧಾನಿ ನರೇಂದ್ರ ಮೋದಿ: ಬೆಂಗಳೂರು, ಶಿವಮೊಗ್ಗ, ನಂಜನಗೂಡು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ: ಬೆಳಗಾವಿ ದಕ್ಷಿಣ, ಹುನಗುಂದ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಆನೇಕಲ್
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ: ಹರಪನಹಳ್ಳಿ, ಶಿರಗುಪ್ಪ, ಕೂಡ್ಲಿಗಿ
ಕೇಂದ್ರ ಸಚಿವ ಎಸ್. ಜೈಶಂಕರ್: ಮೈಸೂರು
ಕೇಂದ್ರ ಸಚಿವ ವಿ.ಕೆ. ಸಿಂಗ್: ಮಡಿಕೇರಿ, ವಿರಾಜಪೇಟೆ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ: ಕೆಜಿಎಫ್
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್: ಬಸವನಗುಡಿ
ಕೇಂದ್ರ ಸಚಿವೆ ಸ್ಮೃತಿ ಇರಾನಿ: ತೇರದಾಳ, ದಾವಣಗೆರೆ ದಕ್ಷಿಣ, ದಾವಣಗೆರೆ ಉತ್ತರ
ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್: ಕೊಪ್ಪಳ, ಹಳಿಯಾಳ, ನಿಪ್ಪಾಣಿ
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ: ಹಿರೇಕೆರೂರು, ಶಿವಮೊಗ್ಗ ಗ್ರಾಮಾಂತರ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್: ಹುನಗುಂದ, ಬಾಗಲಕೋಟೆ, ಬಬಲೇಶ್ವರ
ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ: ಹೊನ್ನಾಳಿ
ಚಲನಚಿತ್ರ ನಟ ಸುದೀಪ್: ನರಗುಂದ, ಹೊಳಲ್ಕೆರೆ, ಚಳ್ಳಕೆರೆ
ಈ ಎಲ್ಲಾ ನಾಯಕರು ನಿಗದಿಪಡಿಸಿದ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಂಡು ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ನಡೆಸಲಿದ್ದಾರೆ.