ದಾವಣಗೆರೆ :66/11ಕೆವಿ ಓಬಜ್ಜಿಹಳ್ಳಿ ವಿದ್ಯುತ್ ಮಾರ್ಗಗಳಲ್ಲಿ ಡಿ.ಸಿ.ಡಿ.ಬಿ ಪ್ಯಾನೆಲ್ ನಿಂದ ಬದಲಾಯಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ,
ಹಾಗಾಗಿ ಡಿಸೆಂಬರ್ 18 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
































