ದಾವಣಗೆರೆ :ಯರಗುಂಟೆ ವಿತರಣಾ ಕೇಂದ್ರದಿಂದ ಹೊರುಡುವ ಎಸ್ಜೆಎಂ ಮಾರ್ಗದ ವ್ಯಾಪ್ತಿಯಲ್ಲಿ ಜಲಸಿರಿ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಜ.2 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಭಾಗಗಳಲ್ಲಿ ಕರೆಂಟ್ ಇರುವುದಿಲ್ಲ.
ಎಸ್ಪಿಎಸ್ ನಗರ , ಬಿಎನ್ -1 ಲೇಔಟ್ , ಭಾμÁ ನಗರ , ಚೌಡೇಶ್ವರಿ ನಗರ , ಗಾಂಧಿನಗರ , ಶಿವನಗರ ,ಎಸ್ಎಸ್ಎಂ ನಗರ , ಬಿ.ಡಿ ಲೇಔಟ್ , ಬಿಸ್ಮಿಲ್ಲಾ ಲೇಔಟ್ , ಹೆಗ್ಡೆ ನಗರ, ಮುಸ್ತಫಾ ನಗರ , ಅಜಾದ್ ನಗರ ,ಭಾμÁ ನಗರ ಮೇನ್ ರೋಡ್ ಎಸ್ಜೆಎಂ ನಗರ 1 ನೇ ಕ್ರಾಸ್ ನಿಂದ 16 ನೇ ಕ್ರಾಸ್ ವರೆಗೆ , ಸೇವಾದಳ ಕಾಲೋನಿ , ಹೊಸ ಕ್ಯಾಂಪ್ , ಬಿ ಎನ್ ಲೇಔಟ್,ಮಾಗನಹಳ್ಳಿ ಲೇಔಟ್ ಸುತ್ತ ಮುತ್ತ, ಕೊಂಡಜ್ಜಿ ರೋಡ್, ವಿಜಯನಗರ ಬಡಾವಣೆ , ಎಸ್ಎಂಕೆ ನಗರ 2 ನೇ ಹಂತ ಸುತ್ತ ಮುತ್ತಲ್ಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.