ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಅನ್ನದ ಮೇಲಣ ಲವಲವಿಕೆ, ನಿದ್ರೆಯ ಮೇಲಣ ಲವಲವಿಕೆ,
ಅಂಗನೆಯರ ಮೇಲಣ ಲವಲವಿಕೆಯಿದ್ದಂತೆ ಲಿಂಗದಲ್ಲಿರಬೇಕು.
ಶಿವಲಿಂಗದಲ್ಲಿ ಮೋಹವನಳವಡಿಸಿದರೆ,ತನ್ನನೀವ ನಮ್ಮ ಚೆನ್ನಬಂಕನಾಥದೇವನು.
-ಸುಂಕದ ಬಂಕಣ್ಣ
































