ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಗೋವಧೆಯ ಮಾಡಿ, ಗೋದಾನವ ಮಾಡಿದಡೆ,
ಕೊಂದ ಕೊಲೆಗೂ ಮಾಡಿದ ದಾನಕ್ಕೂ ಸರಿಯೆ ?
ಆಚಾರಕ್ಕೂ ಅನಾಚಾರಕ್ಕೂ ಪಡಿಪುಚ್ಚವುಂಟೆ ?
ನೇಮಕ್ಕೆ ಹಾನಿಯಾದಲ್ಲಿ
ಭಂಗಕ್ಕೆ ಮೊದಲೆ, ಮನಸಂದಿತ್ತು ಮಾರೇಶ್ವರಾ.
-ಮನಸಂದ ಮಾರಿತಂದೆ
































