ದಾವಣಗೆರೆ : ಕೆ.ವಿ. ಕುಕ್ಕವಾಡ ಶ್ಯಾಗಲೆ 66/11ಕೆ.ವಿ. ಮೇಳ್ಳೆಕಟ್ಟೆ ಮತ್ತು 66/11ಕೆ.ವಿ. ಕಾಡಜ್ಜಿ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತಾಗಿ ನಿರ್ವಾಹಣ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 25 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.
ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು, ಶ್ಯಾಗಲೆ, ಕಂದ್ಗಲ್ಲು, ಕೋಡಿಹಳ್ಳಿ, ಗೋಣಿವಾಡ, ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ, ರೆಡ್ಡಿ ಕ್ಯಾಂಪ್, ಪುಟಗಾನಾಳು, ಶ್ರಿರಾಮ ನಗರ, ಕಾಡಜ್ಜಿ, ಬಸವಾನಾಳು, ನಾಗರಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.































