ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ

 

ದಾವಣಗೆರೆ, ; ಹೆಚ್.ಎ.ಎಲ್ ಬೆಂಗಳೂರು  ಇವರು ಐ.ಟಿ.ಐ. (ಫಿಟ್ಟರ್, ಟರ್ನರ್, ಮೆಷಿನಿಸ್ಟ್, ವೆಲ್ಟರ್, ಅಔPಂ, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಕಾರ್ಪೆಂಟರ್, ಮೆಕಾನಿಕ್ ಆರ್&ಎಸಿ, ಟೂಲ್ ಆ್ಯಂಡ್ ಡೈ ಮೇಕರ್ ಮತ್ತು ಅಡ್ವಾನ್ಸ್ ಸಿಎನ್‍ಸಿ ಮಿಷಿನಿಂಗ್) ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದಾವಣಗೆರೆ ಇಲ್ಲಿ ಅಥವಾ ಆನ್‍ಲೈನ್ ಮೂಲಕ ಪಡೆದುಕೊಂಡು,  www.apprenticeshipindia.org/candidate-registration     ಈ ವೆಬ್‍ಸೈಟ್‍ನಲ್ಲಿ ನೋಂದಾಯಿಸಿ, ನೋಂದಣಿ ಸಂಖ್ಯೆಯನ್ನು ಅರ್ಜಿಯಲ್ಲಿ ನಮೂದಿಸಿ, ಅರ್ಜಿ ಸಲ್ಲಿಸಬಹುದಾಗಿದೆ . ಅರ್ಜಿ ಸಲ್ಲಿಸುವ ಕೊನೆಯ ಡಿ.30 ಕೊನೆಯ ದಿನ.

Advertisement

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾ ಆಡಳಿತ ಭವನ, ದಾವಣಗೆರೆ ದೂರವಾಣಿ ಸಂಖ್ಯೆ: 08192-259446ಇವರುಗಳನ್ನು ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ.ಡಿ. ತಿಳಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement