ಇಂದು ಈ ಬಡಾವಣೆಗಳಲ್ಲಿ ವಿದ್ಯುತ್ ಇರಲ್ಲ.!

 

ದಾವಣಗೆರೆ, :ದಾವಣಗೆರೆÉ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣಾ ಕಾರ್ಯನಿರ್ವಹಿಸಲು ಹಮ್ಮಿಕೊಂಡಿರುವುದರಿಂದ ಅ.31 ರಂದು ಬೆಳಿಗ್ಗೆ 10 ರಿಂದ ಸಂಜೆ ಸಂಜೆ 5:30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್-17 ಮಹಾನಗರ ಪಾಲಿಕೆ ಫೀಡರ್ ವ್ಯಾಪ್ತಿಯ ಎ.ವಿ.ಕೆ ಕಾಲೇಜ್ ರಸ್ತೆ,  ರತ್ನಮ್ಮ ಮಹಿಳಾ ಹಾಸ್ಟೆಲ್, ಸೀತಮ್ಮ ಕಾಲೇಜ್ ಮತ್ತು ಬಡಾವಣೆ ಪೊಲೀಸ್‍ಠಾಣೆ,ಹದಡಿ ರೋಡ್ ಹಾಗೂ ಸುತ್ತ ಮುತ್ತ ಪ್ರದೇಶಗಳು

Advertisement

ಎಫ್-14 ಜಯನಗರ ಫೀಡರ್ ವ್ಯಾಪ್ತಿಯ ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, 60 ಅಡಿ ರಸ್ತೆ ಮತ್ತು  ಸುತ್ತ ಮುತ್ತಲಿನ  ಪ್ರದೇಶಗಳು

ಎಫ್-13 ತ್ರಿಶೂಲ್ ಫೀಡರ್ ವ್ಯಾಪ್ತಿಯ ಪಿ ಬಿ ರೋಡ್, ರಿಲಿಯನ್ಸ್ ಮಾರ್ಕೆಟ್, ಸುಲ್ತಾನ್ ಡೈಮೈಂಡ್ಸ್, ಕೆಎಸ್‍ಆರ್‍ಟಿಸಿ ಬಸ್ಸ್ ನಿಲ್ದಾಣ ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳು.

ಎಫ್-15 ಸ್ವಿಮಿಂಗ್‍ಪೂಲ್ ಫೀಡರ್ ವ್ಯಾಪ್ತಿಯ ಡೆಂಟಲ್ ಕಾಲೇಜ್‍ರಸ್ತೆ, ಮ್ಯಾಕ್ಸ್, ಕೆಎಸ್‍ಪಿ, ಕಡ್ಲಿ ಬಿಲ್ಡಿಂಗ್, ಬಿಎಸ್‍ಸಿ, ಎಆರ್‍ಜಿ ಕಾಲೇಜ್ ಹಾಗೂ ಸುತ್ತಮುತ್ತಲಿನ

ಎಫ್-16 ನಿಜಲಿಂಗಪ್ಪ ವ್ಯಾಪ್ತಿಯ ನಿಜಲಿಂಗಪ್ಪ ಬಡಾವಣೆ, ರಿಂಗ್‍ರೋಡ್, ಕುಂದವಾಡರಸ್ತೆ, ಯಲ್ಲಮ್ಮ ನಗರ, ವಿನೋಬನಗರ 4ನೇ ಮೇನ್, 3ನೇ ಮೇನ್  ಹಾಗೂ ಸುತ್ತ ಮುತ್ತಲ ಪ್ರದೇಶಗಳು.

ಎಫ್18-ದುರ್ಗಾಂಬಿಕಾ ಫೀಡರ್ ವ್ಯಾಪ್ತಿಯ ಎಮ್.ಬಿ. ಕೇರಿ, ಹೊಂಡದ ಸರ್ಕಲ್, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇ.ಡಬ್ಲ್ಯೂ.ಎಸ್. ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಎಫ್-15 ಇಎಸ್‍ಐ ಫೀಡರ್ ವ್ಯಾಪ್ತಿಯ ಇ.ಎಸ್.ಐ ಆಸ್ಪತ್ರೆ ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement