ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಜೋಡಿಗೆ ರಾಷ್ಟ್ರಪತಿ ಅಭಿನಂದನೆ!

 

ಪ್ಯಾರಿಸ್‌ : ಒಲಿಂಪಿಕ್ಸ್‌ನಲ್ಲಿ 10 ಮೀಟ‌ರ್ ಮಿಶ್ರ ಏ‌ರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಮನು ಭಾಕರ್ & ಸರಬ್ಬೋತ್ ಸಿಂಗ್ ಜೋಡಿಗೆ ರಾಷ್ಟ್ರಪತಿ ದೌಪದಿ ಮುರ್ಮು ಅಭಿನಂದನೆ ಸಲ್ಲಿಸಿದ್ದಾರೆ.

ಇಬ್ಬರಿಗೂ ಅಭಿನಂದನೆಗಳು!. ಮನು ಒಂದೇ ಒಲಿಂಪಿಕ್ ಕೂಟದಲ್ಲಿ 2 ಪದಕ ಗೆದ್ದ ಭಾರತದ ಮೊದಲ ಮಹಿಳಾ ಶೂಟ‌ರ್ ಎಂಬ ಇತಿಹಾಸ ಸೃಷ್ಟಿಸಿದ್ದಾರೆ.

Advertisement

ಅವರ ಈ ಸಾಧನೆ ಅಪಾರ ಹೆಮ್ಮೆ ತಂದಿದೆ. ಭವಿಷ್ಯದಲ್ಲಿ ಭಾಕರ್‌ ಹಾಗೂ ಸರಬ್ಬೋತ್ ಹಲವು ಪ್ರಶಸ್ತಿಗಳನ್ನು ಗೆಲ್ಲುವಂತಾಗಲಿ ಎಂದು ಹಾರೈಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement