ನಾಳೆ ಫೆ. 29 ರಂದು ಈ ವಾರ್ಡ್ ಗಳಲ್ಲಿ ಕರೆಂಟ್ ಇರಲ್ಲ.!

 

    ದಾವಣಗೆರೆ :ದಾವಣಗೆರೆ ನಗರ ಉಪವಿಭಾಗ 2 ರ ವ್ಯಾಪ್ತಿಯ 66/11 ಕೆವಿ ಅವರಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಎಫ್18-ದುರ್ಗಾಂಬಿಕಾ ಫೀಡರ್ ಮಾರ್ಗದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ನಿರ್ವಹಿಸಬೇಕಾಗಿದೆ.

ಹಾಗಾಗಿ ಫೆ.29 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಂ.ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ, ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆಂದು ಬೆಸ್ಕಾಂ ತಿಳಿಸಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement