ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ವಾಸ್ತು ಶಾಸ್ತ್ರದ ಪ್ರಕಾರ ಯಾವ ನಿಯಮವನ್ನು ಪಾಲಿಸಿದರೆ ಧನ ಸಂಪತ್ತು ವೃದ್ಧಿಯಾಗುತ್ತದೆ ವಾಸ್ತು ಪ್ರಕಾರವಾಗಿ ಪ್ರತಿನಿತ್ಯ ಈ ಕೆಲವೊಂದು ನಿಯಮಗಳನ್ನು ಪಾಲಿಸುವುದರಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ನೆಲೆಸುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಕೆಲವೊಂದು ವಸ್ತುಗಳನ್ನು ಕೆಲವೊಂದು ಜಾಗದಲ್ಲಿ ಇಡುವುದರಿಂದ ಒಳ್ಳೆಯದಾಗುತ್ತದೆ ಎಂಬುದನ್ನು ವಾಸ್ತುಶಾಸ್ತ್ರದಲ್ಲಿ ತಿಳಿಸಲಾಗಿದೆ. ಪ್ರತಿನಿತ್ಯ ಮನೆಯನ್ನು ಸ್ವಚ್ಛ ಮಾಡುವಾಗ ಅಂದರೆ ಕಸವನ್ನು ಗುಡಿಸುವಾಗ ಮನೆಯ ಸುತ್ತಲೂ ಸ್ವಲ್ಪ ಪ್ರಮಾಣದಲ್ಲಿ ಉಪ್ಪನ್ನು ಹಾಕಿ ಅದರ ಸಮೇತ ಕಸವನ್ನು ಗುಡಿಸುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ, ದುಷ್ಟಶಕ್ತಿಯನ್ನು ದೂರವಾಗುವಂತೆ ಮಾಡುತ್ತದೆ ಮತ್ತು ಸಕಾರಾತ್ಮಕ ಶಕ್ತಿಯ ಸಂಚಲನವಾಗಲು ಸಹಾಯ ಮಾಡುತ್ತದೆ.
ಕುಬೇರ ದೇವರು ವಾಸಿಸುವ ದಿಕ್ಕು ಉತ್ತರ. ಹಾಗಾಗಿ ಹಣವನ್ನು, ಬೀರುವನ್ನು ಉತ್ತರ ದಿಕ್ಕಿನಲ್ಲಿ ಇಡುವುದರಿಂದ ಕುಬೇರಣ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂಬುದನ್ನು ಶಾಸ್ತ್ರದಲ್ಲಿ ತಿಳಿಸಲಾಗಿದೆ. ನೈರುತ್ಯ ದಿಕ್ಕು ಹಾಗೂ ಉತ್ತರ ದಿಕ್ಕನ್ನು ಲಕ್ಷ್ಮಿಯ ವಾಸಸ್ಥಾನ ಹಾಗೂ ಕುಬೇರ ದೇವರ ವಾಸಸ್ಥಾನ ಎಂದು ಹೇಳಲಾಗುತ್ತದೆ. ಆದ್ದರಿಂದ ಮನೆ ಯಜಮಾನ ಮಲಗುವ ಕೋಣೆಯು ನೈಋತ್ಯ ದಿಕ್ಕಿನಲ್ಲಿ ಇರಬೇಕು. ವಾಸ್ತುಶಾಸ್ತ್ರದ ಪ್ರಕಾರ ಪ್ರತಿಯೊಂದು ದ್ವಾರಕ್ಕೂ ಹೊಸ್ತಿಲನ್ನು ಇಡಬೇಕು. ಲಕ್ಷ್ಮೀದೇವಿ ಪ್ರವೇಶ ಮಾಡಬೇಕಾದಾಗ ಮನೆಯ ಹೊಸ್ತಿಲು ಇಲ್ಲದಿರುವುದನ್ನು ಗಮನಿಸಿ ಪ್ರವೇಶ ಮಾಡದೆ ಹೋಗುವ ಸಂದರ್ಭಗಳು ಇರುತ್ತದೆ. ಮನೆ ಯಜಮಾನ ಮಲಗುವ ಕೋಣೆಯ ಮುಂದೆ ರುದ್ರಾಕ್ಷಿಯನ್ನು ಮತ್ತು ಘಂಟೆಯನ್ನು ನೇತು ಹಾಕುವುದು ತುಂಬಾ ಒಳ್ಳೆಯದು. ಇದರಿಂದ ಮನೆಯ ಆರ್ಥಿಕ ಪರಿಸ್ಥಿತಿ ಸದೃಢವಾಗುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಬೇವಿನ ಮರವನ್ನು ತುಂಬಾ ಪವಿತ್ರವಾದ ದೈವ ವೃಕ್ಷ ಎಂದು ಕರೆಯುತ್ತೇವೆ. ಬೇವಿನ ಎಲೆಯಲ್ಲಿ ಬಿಡಿಸಿರುವ ಗಣಪತಿಯ ಚಿತ್ರವನ್ನು ಮನೆಯಲ್ಲಿ ಇಟ್ಟು ಪೂಜೆಯನ್ನು ಮಾಡುವುದರಿಂದ ಮನೆಯ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತದೆ ಎಂಬುದನ್ನು ಶಾಸ್ತ್ರದಲ್ಲಿ ತಿಳಿಸಲಾಗಿದೆ. ಕಚೇರಿಯಲ್ಲಿ ಕೆಲಸ ಮಾಡುವ ಕೆಲಸಗಾರರು ಅವರು ಕುಳಿತುಕೊಳ್ಳುವ ಸ್ಥಳದಲ್ಲಿ ಸಣ್ಣ ಧ್ವನಿಯಲ್ಲಿ ಸಂಗೀತವನ್ನು ಕೇಳುವುದರಿಂದ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ ಎಂದು ವಾಸ್ತುಶಾಸ್ತ್ರದಲ್ಲಿ ಹೇಳಲಾಗಿದೆ. ಹೊಸದಾಗಿ ಮನೆಯನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ಮೆಟ್ಟಿಲಿನ ಕೆಳಗೆ ಜಾಗವಿದೆ ಎಂದು ಅಲ್ಲಿ ಶೌಚಾಲಯವನ್ನು ಕಟ್ಟಿಸುವುದು ಅಥವಾ ಯಂತ್ರೋಪಕರಣಗಳನ್ನು ಅಲ್ಲಿ ಇಡುವುದರಿಂದ ಮನೆಯಲ್ಲಿ ಯಾವಾಗಲೂ ಮಾನಸಿಕ ಗೊಂದಲಗಳು, ಕಿರಿಕಿರಿಗಳು ಆಗುತ್ತಿರುತ್ತದೆ ಎಂದು ವಾಸ್ತುಶಾಸ್ತ್ರದಲ್ಲಿ ಹೇಳಲಾಗಿದೆ.
ಮನೆಯಿಂದ ಹೊರಗಡೆ ಹೋದಾಗ ದಾರಿಯಲ್ಲಿ ನಿಮಗೇನಾದರೂ ನಾಣ್ಯ ಅಥವಾ ನೋಟು ಸಿಕ್ಕರೆ ಅದನ್ನು ಹಾಗೆ ಖರ್ಚು ಮಾಡಬೇಡಿ ಅದರ ಬದಲು ಆ ನಾಣ್ಯವನ್ನು ತೆಗೆದುಕೊಂಡು ಮನೆಗೆ ಬಂದು ಶುದ್ಧವಾದ ನೀರಿನಿಂದ ತೊಳೆದು ದೇವರ ಕೋಣೆಯಲ್ಲಿ ಇಟ್ಟು ಪ್ರತಿನಿತ್ಯ ಪೂಜೆ ಮಾಡುವುದರಿಂದ ಆರ್ಥಿಕ ಪರಿಸ್ಥಿತಿ ಹಾಗೂ ಧನಸಂಪತ್ತು ವೃದ್ಧಿಯಾಗುತ್ತದೆ. ಅರಿಶಿನದ ಕೊಂಬು ಇರುವ ಜಾಗದಲ್ಲಿ ಲಕ್ಷ್ಮಿ ವಾಸ ಮಾಡುತ್ತಾರೆ ಎಂಬ ನಂಬಿಕೆ ಇದೆ. ಆದ್ದರಿಂದ ಯಾವುದಾದರೂ ಮುಖ್ಯವಾದ ಕೆಲಸ ಕಾರ್ಯಕ್ಕೆ ಹೊರಹೋಗುವಾಗ ಅರಿಶಿನದ ಕೊಂಬನ್ನು ನಿಮ್ಮ ಜೊತೆ ತೆಗೆದುಕೊಂಡು ಹೋಗುವುದರಿಂದ ಕೆಲಸಕಾರ್ಯಗಳಲ್ಲಿ ಅಖಂಡ ಯಶಸ್ಸನ್ನು ಕಾಣಬಹುದು.
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882