ವೀರಶೈವ ಸಮಾಜದ ಪರೀಕ್ಷೆಯಲ್ಲಿ ಹೆಚ್ಚು ಅಂಕಪಡೆದವರಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ: ಚಿತ್ರದುರ್ಗ ವೀರಶೈವ ಸಮಾಜ(ರಿ.),ದವತಿಯಿಂದ  2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 90%ಕ್ಕಿಂತ ಹೆಚ್ಚು ಅಂಕ ಪಡೆದ ಹಾಗೂ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಡಿಸ್ಟಿಂಕ್ಷನ್ ಪಡೆದ ಹಾಗೂ ಪಿ.ಹೆಚ್.ಡಿ ಪದವಿ ಪಡೆದ ಚಿತ್ರದುರ್ಗ ತಾಲ್ಲೂಕಿನ, ವೀರಶೈವ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಕ್ಕೆ ಅರ್ಜಿಯನ್ನು ಸಲ್ಲಿಸಬಹುದುಅರ್ಜಿ ಸಲ್ಲಿಸಲು ಕಡೆಯ ದಿನಾಂಕ : 23-07-2024

ಅರ್ಜಿಯನ್ನು ವೀರಶ್ಯವ ಸಮಾಜದ ಕಛೇರಿ, ಶ್ರೀ ನೀಲಕಂಠೇಶ್ವರಸ್ವಾಮಿ ದೇವಸ್ಥಾನ, ಚಿತ್ರದುರ್ಗ ಇಲ್ಲಿ ಗೆ ತಲುಪಿ ಸಲು ಕೋರಲಾಗಿದೆ. ಹೆಚ್ಚಿನಮಾಹಿತಿಗಾಗಿ 9986295285, 9845396588, 9741356200 ಸಂಪರ್ಕಿಸಬಹುದಾಗಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement