ಬೆಂಗಳೂರು: ED ತನಿಖೆ ಎದುರಿಸುತ್ತಿರುವ CM ಹಾಗೂ ಮಾಜಿ CM ಗಳ ಪಟ್ಟಿಯನ್ನು ನೀಡಲಾಗಿದೆ..!
ಕೇರಳ ಸಿಎಂ ಪಿಣರಾಯಿ ವಿಜಯನ್ , ದೆಹಲಿ ಸಿಎಂ ಅರವಿಂದ್ ಕೇಜ್ರವಾಲ್ , ಛತ್ತೀಸ್ಗಢದ ಮಾಜಿ ಸಿಎಂ ಭೂಪೇಶ್ ಬಫೇಲ್, ಆಂಧ್ರ ಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ , ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲ, ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹೋಟ್,, ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್, ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್, ಹರ್ಯಾಣ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಇದ್ದಾರೆ.!