ದಾವಣಗೆರೆ; 66/11ಕೆವಿ ದಾವಣಗೆರೆ-ಚಿತ್ರದುರ್ಗ ಮಾರ್ಗವಾಗಿ ತುರ್ತು ಕಾರ್ಯ ಹಮ್ಮಿಕೊಂಡಿರುವುದರಿಂದ ಆನಗೋಡು, ಅತ್ತಿಗೆರೆ, ಮಾಯಕೊಂಡ, ಆವರಗೆರೆ, ಮೇಳ್ಳೆಕಟ್ಟೆ, ಹಾಗೂ ಕಾಡಜ್ಜಿ ವಿದ್ಯುತ್ ಉಪ ಕೇಂದ್ರಗಳÀಲ್ಲಿ ಜುಲೈ 7 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಆನಗೋಡು ಫೀಡರ್ ವ್ಯಾಪ್ತಿಯ: ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ.
ಅತ್ತಿಗೆರೆ ಫೀಡರ್ ವ್ಯಾಪ್ತಿಯ: ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಮಾಯಕೊಂಡ ಫೀಡರ್ ವ್ಯಾಪ್ತಿಯ: ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಆವರಗೆರೆ ಫೀಡರ್ ವ್ಯಾಪ್ತಿಯ: ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರ, ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ಚಿಕ್ಕನಹಳ್ಳಿ, ಬಸಾಪುರ, ಕಲ್ಪನಹಳ್ಳಿ, ಕರಿಲಕ್ಕೇನಹಳ್ಳಿ, ಚಟ್ಟೋಬನಃಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಮೇಳ್ಳೆಕಟ್ಟೆ ಫೀಡರ್ ವ್ಯಾಪ್ತಿಯ: ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಕಾಡಜ್ಜಿ ಫೀಡರ್ ವ್ಯಾಪ್ತಿಯ: ರೆಡ್ಡಿ ಕ್ಯಾಂಪ್, ಪುಟಗಾನಾಳು, ಶ್ರಿರಾಮ ನಗರ, ಕಾಡಜ್ಜಿ, ಬಸವಾನಾಳು, ನಾಗರಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಾಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.