ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಕೇಂದ್ರ ವಿಭಾಗ ಡಿಸಿಪಿಯಾಗಿ ಅಕ್ಷಯ್ ಮಚೀಂದ್ರ
ಕೇಂದ್ರ ಅಪರಾಧ ವಿಭಾಗದ ಜಂಟಿ ಪೋಲಿಸ್ ಆಯುಕ್ತರಾಗಿ ಅಜಯ್ ಹಿಲೋರಿ
ವೈಟ್ಫೀಲ್ಡ್ ವಿಭಾಗದ ಡಿಸಿಪಿಯಾಗಿ ಪರಶುರಾಮ್
ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ ಕಾರ್ತಿಕ್ ರೆಡ್ಡಿ
ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಸಂಚಾರ ಅನೂಪ್ ಶೆಟ್ಟಿ
ಬೆಂಗಳೂರು ಲೋಕಾಯುಕ್ತ ಎಸ್‌ಪಿಯಾಗಿ ಶಿವಪ್ರಕಾಶ್ ದೇವರಾಜು
ಬೆಂಗಳೂರು ಉತ್ತರ ಸಂಚಾರ ವಿಭಾಗದ ಡಿಸಿಪಿಯಾಗಿ ಜಯಪ್ರಕಾಶ್
ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿಯಾಗಿ ಎಂ. ನಾರಾಯಣ್
ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿಯಾಗಿ ಅನಿತಾ ಬಿ. ಹದ್ದಣ್ಣನವರ್
ಸಿಐಡಿ ವಿಭಾಗದ ಪೊಲೀಸ್ ಅಧಿಕಾರಿಯಾಗಿ ಸೈದಲು ಅಡಾವತ್
ಬೆಂಗಳೂರು ಉತ್ತರ ವಿಭಾಗದ ಡಿಸಿಪಿಯಾಗಿ ಬಾಬಾ ಸಾಬ್ ನ್ಯಾಮಗೌಡ
ಬೆಂಗಳೂರು ವಾಯುವ್ಯ ವಿಭಾಗ ಡಿಸಿಪಿಯಾಗಿ ನಾಗೇಶ್
ಬೆಂಗಳೂರು ಸಿಸಿಬಿ ವಿಭಾಗದ ಡಿಸಿಪಿಯಾಗಿ ಶ್ರೀಹರಿ ಬಾಬು
ಸಿಎಆರ್ ಹೆಡ್ ಕ್ವಾಟರ್ಸ್ ಡಿಸಿಪಿಯಾಗಿ ಸೌಮ್ಯ ಲತಾ
ನೇಮಕಾತಿ ವಿಭಾಗ ಡಿಐಜಿಯಾಗಿ ಎಂ.ಎನ್. ಅನುಚೇತ್
ಧಾರವಾಡ ಎಸ್ಪಿಯಾಗಿ ಗುಂಜನ್ ಆರ್ಯ
ಬಾಗಲಕೋಟೆ ಎಸ್ಪಿಯಾಗಿ ಸಿದ್ದಾರ್ಥ ಗೋಯಲ್
ಗದಗ ಎಸ್ಪಿಯಾಗಿ ರೋಹನ್ ಜಗದೀಶ್
ಕೆಜಿಎಫ್ ಎಸ್‌ಪಿಯಾಗಿ ಶಿವಾಂಶು ರಜಪೂತ್
ಮಂಗಳೂರು ನಗರ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಜಿತೇಂದ್ರ ಕುಮಾರ್.
ಉತ್ತರ ಕನ್ನಡ ಎಸ್ಪಿಯಾಗಿ ಎಂ.ಎನ್. ದೀಪನ್
ವಿಜಯನಗರ ಎಸ್ಪಿಯಾಗಿ ಎಸ್. ಜಾನ್ಹವಿ ಅವರನ್ನು ವರ್ಗಾವಣೆ ಮಾಡಲಾಗಿದೆ.