ರಾಹು ಆಡಳಿತದ ಶತಭಿಷಾ ನಕ್ಷತ್ರಕ್ಕೆ ಶುಕ್ರ ಸಂಚಾರದಿಂದ ಈ ರಾಶಿಯವರಿಗೆ ಶುಭ.!

WhatsApp
Telegram
Facebook
Twitter
LinkedIn

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಜ್ಯೋತಿಷ್ಯದ ಪ್ರಕಾರ ಒಂಬತ್ತು ಗ್ರಹಗಳಲ್ಲಿ ಪ್ರತಿಯೊಂದೂ ಗ್ರಹವು ಕಾಲ ಕಾಲಕ್ಕೆ ತನ್ನ ರಾಶಿ, ನಕ್ಷತ್ರ ಬದಲಾಯಿಸುವುದು ನೋಡಬಹುದು. ಈ ರೀತಿಯ ಫಧ ಬದಲಾವಣೆಯು ಬಹುತೇಕ ಎಲ್ಲಾ ವ್ಯಕ್ತಿಗಳ ಜೀವನದಲ್ಲೂ ಅತೀ ದೊಡ್ಡ ಬದಲಾವಣೆಗಳಿಗೆ ಕಾರಣವಾಗಲಿದೆ. ನಕ್ಷತ್ರ ಬದಲಾವಣೆಯಿಂದ ಕೂಡ ಹಲವು ರಾಶಿ ಜನರಲ್ಲಿ ದೊಡ್ಡ ಮಟ್ಟದ ಬದಲಾವಣೆಗಳ ಎದುರುನೋಡಬಹುದು.

ರಾಕ್ಷಸರ ಗುರು ಎಂದು ಪರಿಗಣಿಸಲಾದ ಶುಕ್ರ ಫೆಬ್ರವರಿ ತಿಂಗಳಲ್ಲಿ ನಕ್ಷತ್ರವನ್ನು ಬದಲಾಯಿಸುತ್ತಾನೆ. ಶುಕ್ರನ ಈ ಸಂಚಾರವು ಫೆಬ್ರವರಿ 11 ರಂದು ಸಂಭವಿಸುತ್ತಿದೆ. ಇದು ಮೇಷ ರಾಶಿಯಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಗಳ ಮೇಲೆಯೂ ಪ್ರಭಾವ ಬೀರುವುದು ನೋಡಬಹುದು. ಈ ದಿನದಂದು ಶುಕ್ರನು 24ನೇ ನಕ್ಷತ್ರವಾಗಿರುವ ಶತಭಿಷಾ ನಕ್ಷತ್ರಕ್ಕೆ ಚಲಿಸಲಿದೆ.

ಈ ಶತಭಿಷಾ ನಕ್ಷತ್ರದ ಅಧಿಪತಿ ರಾಹು. ರಾಹುವಿನ ಪರಿಣಾಮ ಈ ನಕ್ಷತ್ರದ ಮೇಲೆ ಇದ್ದೇ ಇರಲಿದೆ. ಹೀಗಾಗಿ ಶುಕ್ರನು ಈ ನಕ್ಷತ್ರಕ್ಕೆ ಚಲಿಸುವುದು ಹಲವು ರೀತಿಯಲ್ಲಿ ಪ್ರಭಾವಕಾರಿಯಾಗಲಿದ್ದಾನೆ. ಈ ರಾಹು ಇತರ ಗ್ರಹಗಳಂತೆ ನೇರ ದಿಕ್ಕಿನಲ್ಲಿ ಪ್ರಯಾಣಿಸುವುದಿಲ್ಲ, ಆದರೆ ಹಿಮ್ಮುಖ ದಿಕ್ಕಿನಲ್ಲಿ ಪ್ರಯಾಣಿಸುತ್ತಾನೆ. ಅಂತಹ ರಾಹು ನಕ್ಷತ್ರಕ್ಕೆ ಶುಕ್ರ ಚಲಿಸುವುದು ಕೆಲವು ರಾಶಿ ಜನರಿಗೆ ಬಹಳ ಸಮಸ್ಯೆಗಳ ತರಲಿದೆ. ಹಾಗೆ ಮತ್ತೆ ಕೆಲವು ರಾಶಿಗಳಿಗೆ ಈ ಚಲನೆಯು ಲಾಭದಾಯಕವಾಗಲಿದೆ. ಕೈಯಲ್ಲಿ ಸಂಪತ್ತು ಸಂಗ್ರಹ, ಪ್ರಗತಿ, ಸಂತಸಕ್ಕೆ ಈ ಶುಕ್ರ ಸಂಚಾರವು ಕಾರಣವಾಗಬಹುದು. ಹಾಗಾದ್ರೆ ಈ ಚಲನೆಯುವ ಯಾವೆಲ್ಲಾ ರಾಶಿಯವರಿಗೆ ಹೆಚ್ಚಿನ ಲಾಭವನ್ನು ತರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳೋಣ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ವೃಷಭ ರಾಶಿ

ಶುಕ್ರನ ಸಂಚಾರವು ವೃಷಭ ರಾಶಿಯವರ ವ್ಯಕ್ತಿತ್ವವನ್ನು ಸುಧಾರಿಸುತ್ತದೆ. ಸಮಾಜದಲ್ಲಿ ಗೌರವ ಮತ್ತು ಘನತೆ ಹೆಚ್ಚಾಗುತ್ತದೆ. ಹೂಡಿಕೆಗಳಿಂದ ಉತ್ತಮ ಲಾಭ ಸಿಗುತ್ತದೆ. ಆತ್ಮವಿಶ್ವಾಸ ಹೆಚ್ಚಾಗುತ್ತದೆ. ದೀರ್ಘಾವಧಿಯ ಸಮಸ್ಯೆಗಳು ಕೊನೆಗೊಳ್ಳುತ್ತವೆ. ದೀರ್ಘಾವಧಿಯ ಆಸೆಗಳು ಯಶಸ್ವಿಯಾಗಿ ಈಡೇರುತ್ತವೆ. ವಿವಾಹಿತರ ಜೀವನದಲ್ಲಿ ಸಂತೋಷ ಹೆಚ್ಚಾಗುತ್ತದೆ. ನಿಮಗೆ ಬರಬೇಕಿದ್ದ ಹಣ ಕೈ ಸೇರಲಿದೆ. ವ್ಯವಹಾರದಲ್ಲಿ ಲಾಭವಿದೆ. ನಿಮ್ಮ ಹಣಕಾಸಿನ ವಿಚಾರವಾಗಿ ದೊಡ್ಡ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಿರಿ. ಬಹು ಸಮಯದಿಂದ ಕೈಗೂಡದ ಕೆಲಸಗಳನ್ನು ಮಾಡಿ ಮುಗಿಸುವಿರಿ.

ಮಿಥುನ ರಾಶಿ

ಶುಕ್ರನ ಸಂಚಾರವು ಮಿಥುನ ರಾಶಿಯವರಿಗೆ ಅನುಕೂಲಕರವಾಗಿರುತ್ತದೆ. ನೀವು ಕಾಲಕಾಲಕ್ಕೆ ಅನಿರೀಕ್ಷಿತ ಆರ್ಥಿಕ ಲಾಭಗಳ ಪಡೆಯಬಹುದು. ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ನೀವು ವೈಯಕ್ತಿಕ ಪ್ರಯತ್ನಗಳಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಅದಾಯದ ಮೂಲಕ ಅನಿರೀಕ್ಷಿತ ಲಾಭವನ್ನು ಪಡೆಯುತ್ತೀರಿ. ಪ್ರೇಮ ಜೀವನದಲ್ಲಿ ಸಂತೋಷ ಹೆಚ್ಚಾಗುತ್ತದೆ. ವೃತ್ತಿಪರ ಲಾಭದ ಮೂಲಕ ಹಣ ಸಂಗ್ರಹವಾಗುತ್ತದೆ. ಪೋಷಕರ ಬಹುದಿನದ ಬಯಕೆಯನ್ನು ನೀವು ಈಡೇರಿಸುತ್ತೀರಿ. ಆಪ್ತರಿಂದ ನಿಮಗೆ ಸೇರಬೇಕಿದ್ದ ವಸ್ತು, ಹಣ ಸೇರಲಿದೆ.

ತುಲಾ ರಾಶಿ

ಶುಕ್ರನ ಸಂಚಾರವು ತುಲಾ ರಾಶಿಯವರಿಗೆ ಅನುಕೂಲಕರವಾಗಿರುತ್ತದೆ. ಉದ್ಯೋಗವನ್ನು ಹುಡುಕುತ್ತಿರುವವರಿಗೆ ಉತ್ತಮ ಉದ್ಯೋಗ ಸಿಗುತ್ತದೆ. ಉದ್ಯಮಿಗಳಿಗೆ ಉತ್ತಮ ಲಾಭ ಸಿಗುತ್ತದೆ. ಉದ್ಯಮಿಗಳಿಗೆ ಉತ್ತಮ ಲಾಭ ತರುವ ಹೊಸ ಒಪ್ಪಂದಗಳು ಸಿಗುತ್ತವೆ. ಸೃಜನಶೀಲ ವೃತ್ತಿಗಳಲ್ಲಿರುವವರಿಗೆ ಅತ್ಯುತ್ತಮ ಪ್ರಯೋಜನಗಳು ಸಿಗುತ್ತವೆ. ಆದಾಯದಲ್ಲಿ ಉತ್ತಮ ಹೆಚ್ಚಳ ಇರುತ್ತದೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗುವ ಸಾಧ್ಯತೆಯಿದೆ. ಮನೆಗಾಗಿ ನೀವು ಪಟ್ಟ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಹೊಸ ಕೆಲಸಗಳನ್ನು ಮಾಡುವುದು ನಿಮ್ಮಲ್ಲಿ ಹೊಸ ರೀತಿ ಜವಾಬ್ದಾರಿಗಳ ತರಲಿದೆ.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon