ತುಳಸಿ ಎಲೆಗಳು ಅಡಾಪ್ಟಜೆನ್ಗಳಲ್ಲಿ ಸಮೃದ್ಧವಾಗಿದ್ದು, ನರಮಂಡಲವನ್ನು ವಿಶ್ರಾಂತಿಗೊಳಿಸಿ ಒತ್ತಡವನ್ನು ಕಡಿಮೆ ಮಾಡುತ್ತದೆ.
ಜೊತೆಗೆ ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ.
* ಇದು ಬ್ಯಾಕ್ಟಿರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
* ತುಳಸಿ ಎಳೆಗಳು ಆಸಿಡ್ ರಿಫ್ಲಕ್ಸ್ಗಳನ್ನು ಸಮತೋಲನದಲ್ಲಿ ಇಡುತ್ತದೆ. ಇದರಿಂದ ಜೀರ್ಣಕಾರಿ ಸಮಸ್ಯೆ ನಿವಾರಣೆಯಾಗುತ್ತದೆ.
* ತುಳಸಿಯ ಎಲೆಗಳನ್ನು ಅಗಿಯುವುದರಿಂದ ಬಾಯಿ ದುರ್ವಾಸನೆ ಬರುವುದಿಲ್ಲ.