Union Bank of Indiaದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ..!

WhatsApp
Telegram
Facebook
Twitter
LinkedIn

ಬ್ಯಾಂಕಿಂಗ್ ನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ 1500 ಹುದ್ದೆಗಳ ನೇಮಕಾತಿ ನಡೆಸಲು ಮುಂದಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳ ಬಗ್ಗೆ ಇಲ್ಲಿದೆ ಮಾಹಿತಿ.

 

 

ಸಂಸ್ಥೆಯ ಹೆಸರು : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಯ ಹೆಸರು : ಸ್ಥಳೀಯ ಬ್ಯಾಂಕ್ ಅಧಿಕಾರಿ
ಹುದ್ದೆಗಳ ಸಂಖ್ಯೆ : 1500
ಉದ್ಯೋಗ ಸ್ಥಳ : ಭಾರತ

 

 

ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.

 

 

ಆಯ್ಕೆ ಪ್ರಕ್ರಿಯೆ :
ಲಿಖಿತ ಪರೀಕ್ಷೆ
ಸಂದರ್ಶನ
ಸ್ಥಳೀಯ ಭಾಷಾ ಪರೀಕ್ಷೆ
ದಾಖಲೆಗಳ ಪರಿಶೀಲನೆ
ವೈದ್ಯಕೀಯ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

 

 

ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 20 ರಿಂದ 30 ವರ್ಷಗಳ ಒಳಗಿರಬೇಕು.

 

 

ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : ಅಕ್ಟೋಬರ್ 24
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 13
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 13

 

 

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಲಿಂಕ್ :
http://Unionbankofindia.co.in

BC Suddi   About Us
For Feedback - [email protected]

Related News

LATEST Post

WhatsApp Icon Telegram Icon