Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮುಂಬರುವ ಲೋಕಸಭಾ ಚುನಾವಣೆ: ಜೆಡಿಎಸ್ ಬಿಜೆಪಿ ಮೈತ್ರಿ.!

0

 

ಬೆಂಗಳೂರು: ಲೋಕಸಭಾ ಚುನಾವಣೆಗೆ JDS ಜೊತೆ BJP ಮೈತ್ರಿಗೆ ಮುಂದಾಗಿದೆ ಎಂದು ವರದಿಯಾಗಿದೆ. ಕಳೆದ ಬಾರಿ BJP 25 ಸ್ಥಾನ ಗೆದ್ದಿತ್ತು. 

ಈ ಬಾರಿ ಅಷ್ಟೊಂದು ಸ್ಥಾನಗಳನ್ನು ಗೆಲ್ಲುವುದಿಲ್ಲ. ಹೀಗಾಗಿ, ಗೆದ್ದೇ ಗೆಲ್ಲುವ 15ರಿಂದ 18 ಕ್ಷೇತ್ರಗಳ ಬಗ್ಗೆ ಮಾತ್ರ BJP ಗಮನ ಹರಿಸಲಿದೆ. JDSಗೆ 5-6 ಕ್ಷೇತ್ರಗಳನ್ನು ಬಿಟ್ಟು ಕೊಡುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿರುವುದರಿಂದ ಬಿಜೆಪಿಗೆ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಿಲ್ಲ. ಹೀಗಾಗಿ, ಮೈತ್ರಿಗೆ ಮುಂದಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

Leave A Reply

Your email address will not be published.