ಉತ್ತರಾಖಂಡ BJP ನಾಯಕ ಮಾಜಿ CM ನಿಧನ.!
ಉತ್ತರಾಖಂಡ: ಮಾಜಿ CM, ಹಿರಿಯ BJP ನಾಯಕ ಹಾಗೂ ನಿವೃತ್ತ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ ನಿಧನರಾಗಿದ್ದಾರೆ.
ಅವರಿಗೆ ವಯೋಸಹಜ ಆರೋಗ್ಯ ಸಮಸ್ಯೆಗಳಿದ್ದವು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಡೆಹ್ರಾಡೂನ್ ಮ್ಯಾಕ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಭಾರತೀಯ ಸೇನೆಯಲ್ಲಿ ಮೇಜರ್ ಜನರಲ್ ಆಗಿ ಸುದೀರ್ಘ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿಯ ಬಳಿಕ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿದ್ದರು. ಉತ್‌ತರಾಖಂಡ ರಾಜ್ಯದ CM ಆಗಿ ಅವರು 2 ಅವಧಿಗೆ ಸೇವೆ ಸಲ್ಲಿಸಿದ್ದರು.
































