ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.
ವಚನ:
ಶುದ್ಧವೆ ಜವನಿಕೆಯಾಗಿ, ಸಿದ್ಧವೆ ಸಿಂಹಾಸನವಾಗಿ
ಪ್ರಸಿದ್ಧದ ಹೊದಿಕೆಯ ಹೊದ್ದು, ನಾನಾಡುತ್ತಿರ್ದೆ ಬಹುರೂಪ.
ಶುದ್ಧ ಓಡಿದಲ್ಲಿ, ಇದ್ದ ನಿಜ ನಾಸ್ತಿಯಾಯಿತ್ತೆನ್ನ ಬಹುರೂಪು.
ಸಿದ್ಧವೆಂಬ ಸಿಂಹಾಸನ ಅಳಿದಲ್ಲಿ
ಬುದ್ಧಿಗೆಟ್ಟಾಡುತ್ತಿದ್ದುದಯ್ಯಾ, ಎನ್ನ ಬಹುರೂಪು.
ಪ್ರಸಿದ್ಧ ಹೊದಿಕೆ ಹರಿದಲ್ಲಿ
ನಾ ಬಸವನ ಕೂಡೆ ಆಡುತ್ತಿರ್ದೆ ಕಾಣಾ.ರೇಕಣ್ಣಪ್ರಿಯ ನಾಗಿನಾಥಾ, ಬಸವನಿಂದ ಬದುಕಿತೀ ಲೋಕವೆಲ್ಲಾ.
-ಬಹುರೂಪಿ ಚೌಡಯ್ಯ