ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ನೇಮವ ಮಾಡಿಕೊಂಡು ಭಕ್ತರ ಭವನಂಗಳ ಹೊಕ್ಕು,
ಕಾಯಕ ಸತ್ತು, ಹಣ ಹೊನ್ನ ಬೇಡೆಹೆನೆಂಬುದು ಕಷ್ಟವಲ್ಲವೆ ಸದ್ಭಕ್ತಂಗೆ ?ಆ ಗುಣ ಅಮರೇಶ್ವರಲಿಂಗಕ್ಕೆ ದೂರ.
-ಆಯ್ದಕ್ಕಿ ಮಾರಯ್ಯ

Get the latest news, updates, and exclusive content delivered straight to your WhatsApp.
Powered By KhushiHost