ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ನೆವದಿಂದ ಶರಣರ ಬಾಗಿಲಲ್ಲಿ ಹೋಗಿ
ಕಟ್ಟಿದ ಹಸು ಕೂಡಿದ ಎತ್ತು ಬಿಡಿರೊ ಎಂದು ಕೂಗುತ್ತಿದ್ದೇನೆ.
ಎನ್ನ ಕೂಗಿನ ದನಿಯಿಂದ ಮಹಾಶರಣರ ಸತಿ ಬಂದು
ಕಟ್ಟಿದ ಹಸುವ ಬಿಟ್ಟು, ಕೂಡಿದ ಎತ್ತ ಕಡಹಿ
ನಾಳೆ ಕೊಡಿಯೆಂದು ಹೊಡೆವುತಿದ್ದೇನೆಗೋಪತಿನಾಥ ವಿಶ್ವೇಶ್ವರಲಿಂಗದಡಿಗಾಗಿ.
-ತುರುಗಾಹಿ ರಾಮಣ್ಣ





























