ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಶಿವ ಶಕ್ತಿಯ ಮಹತ್ವ ಎಂತಹದ್ದು ಅನ್ನೋದು ಇಡೀ ಜಗತ್ತಿಗೆ ಗೊತ್ತಿದೆ. ಮಹಾಶಿವರಾತ್ರಿಯನ್ನು ಕೇವಲ ಶಿವನಿಗೆ ಮಾತ್ರವಲ್ಲ ಆ ದಿನವನ್ನು ಪಾರ್ವತಿಗೂ ಅರ್ಪಣೆ ಮಾಡಲಾಗುತ್ತದೆ. ಶಿವ ರಾತ್ರಿಯ ದಿನ ಶಿವ-ಶಕ್ತಿಯನ್ನು ನೆನದರೆ ನಮ್ಮ ಕಷ್ಟಗಳೆಲ್ಲಾ ಪರಿಹಾರವಾಗಿ ಇಷ್ಟಾರ್ಥಗಳೆಲ್ಲಾ ನೆರವೇರುತ್ತೆ ಅನ್ನೋ ನಂಬಿಕೆಯಿದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶಿವನನ್ನು ಒಲಿಸಿಕೊಳ್ಳೋದಕ್ಕೆ ಒಂದೊಂದು ರಾಶಿಯವರು ಒಂದೊಂದು ವಿಧಾನವನ್ನು ಅನುಸರಿಸೋದ್ರ ಮೂಲಕ ಶಿವನನ್ನು ಒಲಿಸಿಕೊಳ್ಳಬಹುದುದಂತೆ. ಹಾಗಾದ್ರೆ ಯಾವ ರಾಶಿಯವರು ಯಾವ ರೀತಿ ಶಿವನನ್ನು ಭಕ್ತಿಯಿಂದ ಪೂಜಿಸಬೇಕು ಅನ್ನೋದನ್ನು ತಿಳಿಯೋಣ.
ಮೇಷ ರಾಶಿ ಮೇಷ ರಾಶಿಯ ಅಧಿಪತಿ ಮಂಗಳ. ಹೀಗಾಗಿ ಕೆಂಪು ಬಣ್ಣವನ್ನು ಮೇಷ ರಾಶಿಯವರಿಗೆ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಮೇಷ ರಾಶಿಯವರು ಮಹಾಶಿವರಾತ್ರಿಯ ದಿನದಂದು ಮಹಾದೇವನಿಗೆ ಕೆಂಪು ಚಂದನ ಮತ್ತು ಕೆಂಪು ಬಣ್ಣದ ಹೂವುಗಳನ್ನು ಅರ್ಪಿಸಬೇಕು. ಇದಾದ ಬಳಿಕ ಓಂ ನಾಗೇಶ್ವರಾಯ ನಮಃ ಮಂತ್ರವನ್ನು 51 ಅಥವಾ 108 ಬಾರಿ ಜಪಿಸಬೇಕು.
ವೃಷಭ ವೃಷಭ ಮಹಾದೇವನ ವಾಹನವಾಗಿದೆ. ಮತ್ತು ವೃಷಭ ರಾಶಿಯ ಅಧಿಪತಿಯನ್ನು ಶುಕ್ರ ಎಂದು ಪರಿಗಣಿಸಲಾಗುತ್ತದೆ. ಬಿಳಿ ಬಣ್ಣವನ್ನು ವೃಷಭ ರಾಶಿಯವರಿಗೆ ಮಂಗಳಕರವಾಗಿದೆ. ವೃಷಭ ರಾಶಿಯವರು ಮಹಾಶಿವರಾತ್ರಿಯಂದು ಮಹಾದೇವನನ್ನು ಪೂಜಿಸುವಾಗ ಮಲ್ಲಿಗೆ ಹೂಗಳನ್ನು ಅರ್ಪಿಸಬೇಕು. ಇದರೊಂದಿಗೆ ಶಿವನ ರುದ್ರಾಷ್ಟಕವನ್ನು ಪಠಿಸಿ.
ಮಿಥುನ ರಾಶಿ ಮಿಥುನ ರಾಶಿಯ ಅಧಿಪತಿ ಬುಧ. ಮಿಥುನ ರಾಶಿಯವರು ಮಹಾಶಿವರಾತ್ರಿಯ ದಿನದಂದು ಶಿವನಿಗೆ ಗೊರಟಿ ಹೂವು ಮತ್ತು ಗಾಂಜಾ ಅರ್ಪಿಸಿ. ಗೊರಟಿ ಹೂವನ್ನು ಅರ್ಪಿಸುವಾಗ ಓಂ ನಮಃ ಶಿವಾಯ ಮಂತ್ರವನ್ನು 108 ಬಾರಿ ಜಪಿಸಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕರ್ಕಾಟಕ ರಾಶಿ ಕರ್ಕಾಟಕ ರಾಶಿಯ ಅಧಿಪತಿ ಚಂದ್ರನಾಗಿದ್ದಾನೆ. ಚಂದ್ರನನ್ನು ಮಹಾದೇವನು ತನ್ನ ಕೇಶರಾಶಿಯಲ್ಲಿ ಇಟ್ಟುಕೊಂಡಿದ್ದಾನೆ. ಕರ್ಕಾಟಕ ರಾಶಿಯವರು ಮಹಾಶಿವರಾತ್ರಿಯ ದಿನದಂದು ಶಿವಲಿಂಗಕ್ಕೆ ಹಸುವಿನ ಹಾಲಿನ ಅಭಿಷೇಕ ಮಾಡಬೇಕು. ಮತ್ತು ರುದ್ರಷ್ಟಾಧ್ಯಾಯಿಯನ್ನು ಪಠಿಸಬೇಕು.
ಸಿಂಹ ರಾಶಿ ಸಿಂಹ ರಾಶಿಯ ಅಧಿಪತಿ ಸೂರ್ಯ. ಈ ರಾಶಿಯವರು ಮಹಾಶಿವರಾತ್ರಿಯ ದಿನದಂದು ಮಹಾದೇವನ ಪೂಜೆಯಲ್ಲಿ ಕೆಂಪು ಬಣ್ಣದ ಹೂವುಗಳನ್ನು ಅರ್ಪಿಸಬೇಕು. ಮತ್ತು ಶೀವನಿಗೆ ಇಷ್ಟವಾದ ಮಂತ್ರವನ್ನು ಪಠಣೆ ಮಾಡಬೇಕು. ಕನ್ಯಾರಾಶಿ ಕನ್ಯಾ ರಾಶಿಯ ಅಧಿಪತಿ ಬುಧ ಎಂದು ಪರಿಗಣಿಸಲಾಗುತ್ತದೆ.
ಕನ್ಯಾ ರಾಶಿಯವರು ಮಹಾದೇವನನ್ನು ಬಿಲ್ವಪತ್ರೆ, ಗೊರಟಿ ಹೂವು, ಮುಂತಾದ ವಸ್ತುಗಳೊಂದಿಗೆ ಪೂಜಿಸಿ. ಮತ್ತು ಪಂಚಾಕ್ಷರಿ ಮಂತ್ರ ಓಂ ನಮಃ ಶಿವಾಯ ಪಠಿಸಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ರಾಶಿ ಶುಕ್ರನನ್ನು ತುಲಾ ರಾಶಿಯ ಅಧಿಪತಿ ಎಂದು ಪರಿಗಣಿಸಲಾಗುತ್ತದೆ. ತುಲಾ ರಾಶಿಯವರು ಮಹಾಶಿವರಾತ್ರಿಯ ದಿನ ಶಿವಾಷ್ಟಕವನ್ನು ಪಠಿಸಬೇಕು. ಇದರೊಂದಿಗೆ, ಮೊಸರು ಅಥವಾ ಸಕ್ಕರೆ ಮಿಠಾಯಿ ಹೊಂದಿರುವ ಹಾಲಿನಿಂದ ಶಿವಲಿಂಗಕ್ಕೆ ಅಭಿಷೇಕ ಮಾಡಿ ಮತ್ತು ಶಿವನ ಸಹಸ್ರನಾಮವನ್ನು ಪಠಿಸಿ.
ವೃಶ್ಚಿಕ ರಾಶಿ ವೃಶ್ಚಿಕ ರಾಶಿಯ ಅಧಿಪತಿ ಮಂಗಳ. ವೃಶ್ಚಿಕ ರಾಶಿಯವರು ಗುಲಾಬಿ ಹೂವುಗಳು ಮತ್ತು ಬಿಲ್ವಪತ್ರೆಯಿಂದ ಮಹಾದೇವನ್ನು ಪೂಜಿಸಬೇಕು. ಮತ್ತು ನಂತರ ರುದ್ರಾಷ್ಟಕ ಸ್ತುತಿಯನ್ನು ಪಠಿಸಬೇಕು. ಇದರೊಂದಿಗೆ ಓಂ ಅಂಗರೇಶ್ವರಾಯ ನಮಃ ಮಂತ್ರವನ್ನು ಜಪಿಸಿ.
ಧನು ರಾಶಿ ಗುರುವನ್ನು ಧನು ರಾಶಿಯ ಅಧಿಪತಿ ಎಂದು ಪರಿಗಣಿಸಲಾಗುತ್ತದೆ. ಗುರುವಿಗೆ ಹಳದಿ ಬಣ್ಣ ಪ್ರಿಯವಾದ ಬಣ್ಣ. ಮಹಾಶಿವರಾತ್ರಿಯ ದಿನದಂದು ಧನು ರಾಶಿಯವರು ಬೆಳಿಗ್ಗೆ ಹಳದಿ ಬಣ್ಣದ ಹೂವುಗಳಿಂದ ಶಿವನನ್ನು ಪೂಜಿಸಬೇಕು. ನಂತರ ಪಾಯಸವನ್ನು ನೈವೇದ್ಯವಾಗಿ ಅರ್ಪಣೆ ಮಾಡಬೇಕು. ಇದಾದ ಬಳಿಕ ಶ್ರೀ ಶಿವಾಷ್ಟಕವನ್ನು ಪಠಿಸಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ರಾಶಿ ಶನಿಯು ಮಕರ ರಾಶಿಯ ಅಧಿಪತಿ. ಮಕರ ರಾಶಿಯವರು ಶಿವನಿಗೆ ಗೊರಟಿ ಹೂವು, ಅಷ್ಟಗಂಧ ಇತ್ಯಾದಿಗಳಿಂದ ಪೂಜಿಸಬೇಕು. ಇದರ ಜೊತೆಗೆ ಓಂ ಪಾರ್ವತಿ ನಾಥಾಯ ನಮಃ ಮಂತ್ರವನ್ನು 108 ಬಾರಿ ಜಪಿಸಿ.
ಕುಂಭ ರಾಶಿ ಶನಿಯು ಕುಂಭ ರಾಶಿಯ ಅಧಿಪತಿ. ಈ ರಾಶಿಯವರು ಹಾಲು, ಮೊಸರು, ಸಕ್ಕರೆ, ತುಪ್ಪ, ಜೇನುತುಪ್ಪದಿಂದ ಪ್ರತ್ಯೇಕವಾಗಿ ಶಿವನಿಗೆ ಅಭಿಷೇಕ ಮಾಡಬೇಕು. ಮತ್ತು ಓಂ ಶಿವಾಯ ನಮಃ ಮಂತ್ರವನ್ನು ಪಠಿಸಬೇಕು. ಇದರ ಜೊತೆಗೆ ಶಿವಾಷ್ಟಕವನ್ನು ಪಠಿಸಬೇಕು.
ಮೀನ ರಾಶಿ ಮೀನ ರಾಶಿಯ ಅಧಿಪತಿ ಗುರು. ಮೀನ ರಾಶಿಯವರು ಮಹಾಶಿವರಾತ್ರಿಯ ದಿನದಂದು ಶಿವಲಿಂಗಕ್ಕೆ ಪಂಚಾಮೃತ, ಮೊಸರು, ಹಾಲು ಮತ್ತು ಹಳದಿ ಬಣ್ಣದ ಹೂವುಗಳನ್ನು ಅರ್ಪಿಸಬೇಕು. ಪೂಜೆ ಮುಗಿದ ನಂತರ ಶ್ರೀಗಂಧದ ಮಾಲೆಯೊಂದಿಗೆ ಓಂ ಭಾಮೇಶ್ವರಾಯ ನಮಃ ಮಂತ್ರವನ್ನು 108 ಬಾರಿ ಜಪಿಸಿ.
ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಸಕಲ ಕಷ್ಟಗಳ ಪರಿಹಾರಕ್ಕೆ ಇಷ್ಟಾರ್ಥ ಕಾರ್ಯಸಿದ್ಧಿಗೆ ಸಪ್ತ ಮಾತೃಕೆಯರ ಮಹತ್ವ ತಿಳಿದು ಈ ದೇವಿಯರನ್ನು ಪೂಜಿಸಿ ನೋಡಿ ನಿಮ್ಮ ಅದೃಷ್ಟ ಬದಲಾಗುತ್ತದೆ!
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಹಿಂದೂ ಪುರಾಣಗಳಲ್ಲಿ ಪುರುಷ ದೇವರಿಗೆ ಎಷ್ಟು ಪ್ರಾಮುಖ್ಯತೆಯನ್ನು ನೀಡಲಾಗುತ್ತದೆಯೋ ಅಷ್ಟೇ ಮಹತ್ವವನ್ನು ಮಹಿಳಾ ದೇವರಿಗೂ ನೀಡಲಾಗುತ್ತದೆ. ನಿಮಗೆಲ್ಲಾ ಸಪ್ತ ಮಾತೃಕೆಯರ ಬಗ್ಗೆ ಗೊತ್ತಿರಬಹುದು. ದುರ್ಗಾ ದೇವಿಯ ಏಳು ರೂಪವೇ ಸಪ್ತ ಮಾತೃತೆ ಅವತಾರ. ದುಷ್ಟರ ಸಂಹಾರಕ್ಕೆಂದು ದೇವಿಯು ಏಳು ರೂಪಗಳಲ್ಲಿ ಅವತರಿಸಿ ಬರುತ್ತಾಳೆ. ಕೆಲವೊಂದು ಧರ್ಮ ಗ್ರಂಥಗಳಲ್ಲಿ ಉಲ್ಲೇಖವಾಗಿರುವಂತೆ ಸಪ್ತ ಮಾತೃಕೆಯನ್ನು ಶೈವ ದೇವತೆ ಅಂತಾಲೂ ಕರೆಯುತ್ತಾರಂತೆ. ಹಾಗಾದ್ರೆ ದೇವಿಯ ಆ ಸಪ್ತ ರೂಪಗಳು ಯಾವುದು? ಅದರ ವಿಶೇಷತೆ ಏನು ಅನ್ನೋದನ್ನು ತಿಳಿಯೋಣ.
ಬ್ರಾಹ್ಮಿ ದೇವಿ
ಬ್ರಾಹ್ಮಿ ದೇವಿಯು ಬಿಳಿ ಹಂಸದ ಮೇಲೆ ಕುಳಿತಿದ್ದಾಳೆ. ನಾಲ್ಕು ಮುಖಗಳನ್ನು ಹೊಂದಿದ್ದಾಳೆ. ಜೊತೆಗೆ ನಾಲ್ಕು ಕೈಗಳನ್ನೂ ಹೊಂದಿರುವ ಬ್ರಾಹ್ಮಿ ದೇವಿಯೂ ಒಂದು ಕೈಯಲ್ಲಿ ನೀರಿನ ಕುಂಡವನ್ನು ಹಿಡಿದಿದ್ದಾಳೆ. ಮತ್ತೊಂದು ಕೈಯಲ್ಲಿ ಮಗುವನ್ನು ಹಿಡಿದು ಪೊರೆಯುತ್ತಿದ್ದಾಳೆ.
ವೈಷ್ಣವಿ
ವೈಷ್ಣವಿ ದೇವಿ ಸಿಂಹದ ಮೇಲೆ ಕುಳಿತಿರುತ್ತಾಳೆ. ವೈಷ್ಣವ ದೇವಿ ತನ್ನ ಕೈಯಲ್ಲಿ ಗದೆ, ತ್ರಿಶೂಲ, ಖಡ್ಗ, ಶಂಖ, ಚಕ್ರ, ಕಮಲದ ಹೂವನ್ನು ಹಿಡಿದುಕೊಂಡಿದ್ದಾಳೆ. ಸಕಲರನ್ನೂ ಬೆಳಗುವ ಅದ್ಭುತ ಶಕ್ತಿಯನ್ನು ಆಕೆ ಹೊಂದಿದ್ದಾಳೆ. ಉತ್ತರ ಭಾರತದಲ್ಲಿ ನಮಗೆ ವಿಶ್ವ ವಿಖ್ಯಾತ ವೈಷ್ಣವ ದೇವಿ ದೇವಾಲಯ ಕಾಣ ಸಿಗುತ್ತದೆ.
ಮಹೇಶ್ವರಿ
ಮಹೇಶ್ವರಿ ದೇವಿಯೂ ಈಶ್ವರನ ಪ್ರತಿರೂಪ. ಅವಳ ತಲೆಯ ಮೇಲೆ ಅರ್ಧ ಚಂದ್ರ. ಒಂದು ಕೈಯಲ್ಲಿ ಢಮರುಗ, ಮತ್ತೊಂದು ಕೈಯಲ್ಲಿ ತ್ರಿಶೂಲವನ್ನು ಹಿಡಿದು ನಿಂತಿದ್ದಾಳೆ. ನಂದಿಯು ಮಹೇಶ್ವರಿಯ ವಾಹನ. ಇನ್ನೂ ಮಹೇಶ್ವರಿಯನ್ನು ಈಶ್ವರಿ, ಕಾಳಿ, ಚಂಡಿ, ಭಗವತಿ, ಅಂಬೆ, ಷೋಡಶಿ, ಮಹಾದೇವಿ, ತ್ರಿಪುರ ಸುಂದರಿ ಅಂತಲೂ ಕರೆಯಾಗುತ್ತದೆ.
ಇಂದ್ರಾಣಿ
ಇಂದ್ರಾಣಿಯು ದೇವತೆಗಳ ರಾಣಿ. ಹಾಗೂ ಈಕೆ ಇಂದ್ರನ ಪತ್ನಿ. ವೈದಿಕ ಶಾಸ್ತ್ರದ ಪ್ರಕಾರ ಇಂದ್ರಾಣಿ ಎಂದರೆ ಸ್ತ್ರೀಯ ನೆರಳು. ಇನ್ನೂ ಸಾವಿರ ಕಣ್ಣುಗಳನ್ನು ಹೊಂದಿದ ಸುಂದರಿಯಾಗಿದ್ದಾಳೆ. ಇಂದ್ರಾಣಿಯ ವಾಹನ ಐರಾವತ. ಇಂದ್ರಾಣಿ ಒಂದು ಕೈಯಲ್ಲಿ ವಜ್ರ ಹಾಗೂ ಮತ್ತೊಂದು ಕೈಯಲ್ಲಿ ಅಂಕುಶವನ್ನು ಹಿಡಿದಿದ್ದಾಳೆ. ಈಕೆ ಶೌರ್ಯ ಧಾತೆ ಹಾಗೂ ದುಷ್ಟರ ಸಂಹಾರ ಮಾಡುವ ಅಭೂತಪೂರ್ವ ಶಕ್ತಿ ಈಕೆಗಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಕುಮಾರಿ
ಏಳು ಮಾತೃಕೆಯರಲ್ಲಿ ಒಬ್ಬಳಾದ ಕುಮಾರಿಯು ಶಿವನ ಮಗ ಕುಮಾರ ಕಾರ್ತಿಕೇಯ ಶಕ್ತಿನ ಶಕ್ತಿಯಾಗಿದ್ದಾಳೆ. ಈಕೆಯೂ ತನ್ನ ಕೊರಳಿನಲ್ಲಿ ಯಾವಾಗಲೂ ಕೆಂಪು ಹೂವಿನ ಹಾರವನ್ನು ಧರಿಸಿರುತ್ತಾಳೆ. ಈಕೆಯ ವಾಹನ ನವಿಲು.
ವಾರಾಹಿ
ವರಾಹಿ ದೇವಿಯು ವರಾಹ ಮುಖವನ್ನು ಹೊಂದಿದ್ದಾಳೆ. ವರಾಹಿ ಯಜ್ಞವು ವರಾಹ ದೇವರ ಶಕ್ತಿಯಾಗಿದೆ. ಕಡು ಬಣ್ಣವನ್ನು ಹೊಂದಿರುವ ಈಕೆ ತಲೆಯಲ್ಲಿ ಅರ್ಧ ಚಂದ್ರ ಜೊತೆಗೆ ಕೈಯಲ್ಲಿ ಶಂಖ, ಚಕ್ರ, ತ್ರಿಶೂಲವನ್ನು ಹಿಡಿದು ಕುಳಿತಿದ್ದಾಳೆ. ಈ ಸಪ್ತ ಮಾತೃಕೆಯರಲ್ಲಿ ವಿಶಿಷ್ಟವಾದ ಶಕ್ತಿಯನ್ನು ಹೊಂದಿದ್ದಾಳೆ. ಈಕೆ ದೇವತೆಗಳಿಗೆ ಹಾಗೂ ಮಾನವರಿಗೆ ಉತ್ತಮ ಹಾಗೂ ಯೋಗ್ಯ ಆಹಾರ ನೀಡುವ ಶಕ್ತಿ ಹೊಂದಿದ್ದಾಳೆ.
ಚಾಮುಂಡಿ
ದೇವಿ ಚಾಮುಂಡಿಯ ವಾಹನ ಸಿಂಹ. ಉಗ್ರ ರೂಪಿಯಾದ ತಾಯಿ ಚಾಮುಂಡಿಯು ಮಾನವರ ತಲೆ ಬುರುಡೆಯನ್ನು ಹಾರದಂತೆ ಹಾಕಿಕೊಂಡಿದ್ದಾಳೆ. ಕೈಯಲ್ಲಿ ಖಡ್ಗ, ಗದೆ, ತ್ರಿಶೂಲ, ಶಂಕ, ಚಕ್ರವನ್ನು ಹಿಡಿದಿದ್ದಾಳೆ. ಹುಲಿಯ ಚರ್ಮವನ್ನು ಧರಿಸಿಕೊಂಡಿರುವ ಉಗ್ರ ರೂಪಿ ಚಾಮುಂಡಿ. ರಾಕ್ಷಕರ ಅಟ್ಟಹಾಸವನ್ನು ನಿಲ್ಲಿಸಿ, ಅವರನ್ನು ಸಂಹಾರ ಮಾಡಿ. ನಂಬಿ ಬಂದ ಭಕ್ತರನ್ನು ಪೊರೆಯುತ್ತಿದ್ದಾಳೆ.
ಇತರ ದೇವತೆಗಳು ನರಂಸಿಂಹ ಮಾತೃಕೆ, ವಿನಾಯಕ ಮಾತೃಕೆ ಸೇರಿದಂತೆ ಒಟ್ಟು ಒಂಬತ್ತು ಮಾತೃಕೆಯರು ಇದ್ದಾರೆ. ನೇಪಾಳದಲ್ಲಿ ಅಷ್ಟ ಮಾತೃಕೆ ದೇವಾಲಯವನ್ನೂ ನೀವು ಕಾಣಬಹುದು. ಆದರೆ ನಮ್ಮ ದಕ್ಷಿಣ ಭಾರತದಲ್ಲಿ ಕೇವಲ ಸಪ್ತ ಮಾತೃಕೆಯರನ್ನು ಪೂಜಿಸಲಾಗುತ್ತದೆ.
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882