ಬೆಂಗಳೂರು:: ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಇದೀಗ 10 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ.
ಮೂರನೇ ಪಟ್ಟಿಯಲ್ಲಿ ಯಾರಿಗೆಲ್ಲ ಬಿಜೆಪಿ ಟಿಕೆಟ್?
ಕ್ಷೇತ್ರ – ಅಭ್ಯರ್ಥಿ
ಹುಬ್ಬಳ್ಳಿ ಧಾರವಾಡ ಸೆಂಟ್ರಲ್ – ಮಹೇಶ್ ಟೆಂಗಿನಕಾಯಿ
ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರ – ಉಮೇಶ್ ಶೆಟ್ಟಿ
ಬೆಂಗಳೂರಿನ ಹೆಬ್ಬಾಳ ಕ್ಷೇತ್ರ – ಕಟ್ಟಾ ಜಗದೀಶ್
ಮೈಸೂರಿನ ಕೃಷ್ಣರಾಜ ಕ್ಷೇತ್ರ – ಶ್ರೀವತ್ಸ
ಹಗರಿಬೊಮ್ಮನಹಳ್ಳಿ ಕ್ಷೇತ್ರ – ಬಿ.ರಾಮಣ್ಣ
ನಾಗಠಾಣ ಕ್ಷೇತ್ರ – ಸಂಜಯ್ ಐಹೊಳೆ
ಸೇಡಂ ಕ್ಷೇತ್ರ – ರಾಜಕುಮಾರ ಪಾಟೀಲ್ಕೊ
ಕೊಪ್ಪಳ ಕ್ಷೇತ್ರ – ಮಂಜುಳಾ ಅಮರೇಶ್
ರೋಣ ಕ್ಷೇತ್ರ – ಕಳಕಪ್ಪ ಬಂಡಿ
ಮಹದೇವಪುರ – ಮಂಜುಳಾ ಲಿಂಬಾಳಿ
ಇದೀಗ ಮೂರನೇ ಪಟ್ಟಿಯಲ್ಲಿ 10 ಮಂದಿಗೆ ಟಿಕೆಟ್ ನೀಡುವುದರೊಂದಿಗೆ ಒಟ್ಟು 222 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾದಂತಾಗಿದೆ. 2 ಕ್ಷೇತ್ರಗಳ ಟಿಕೆಟ್ ಅನ್ನು (ಶಿವಮೊಗ್ಗ ನಗರ ಹಾಗೂ ಮಾನ್ವಿ ಬಿಜೆಪಿ ಬಾಕಿ ಉಳಿಸಿಕೊಂಡಿದೆ.