ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ರಾಮಾಯಣದಲ್ಲಿ ವಿಶ್ವರೂಪ ದರ್ಶನಕ್ಕೆ ಹೋಲುವ ಘಟನೆ ಯಾವುದರೂ ನಡೆದಿದಿದೆಯೇ? ನಡೆದಿದ್ದರೆ ಸಂದರ್ಭ ಯಾವುದು ?
“ಮೂಲ ರಾಮ”
“ರಾ” ಮತ್ತು “ಮ” ದಶರಥನ ಮಗ ರಾಮ ಹುಟ್ಟುವುದಕ್ಕೂ ಮುನ್ನವೇ ಇದ್ದ ಮಂತ್ರದ ಬೀಜಾಕ್ಷರಗಳು.
ದಶರಥನ ಮಗ “ರಾಮ” ಜೀವ ವಿಕಾಸದ ಒಂದು ಅವಸ್ಥೆ ಮಾತ್ರ.
ಇದರಂತೆ ದಶಾವತಾರಗಳೂ ಜೀವ ವಿಕಾಸದ ಅವಸ್ಥೆಗಳನ್ನು ಸಾರುತ್ತವೆ. ಚಾರ್ಲಸ್ ಡಾರ್ವಿನ್ ಗಿಂತಲೂ ಮೊದಲೇ ನಮ್ಮ ಋಷಿಮುನಿಗಳು ಜೀವ ವಿಕಾಸದ ಕುರಿತು ಅರಿತಿದ್ದರು.
ದೇವಿಯ ಪುರಾಣವೂ ಕೂಡಾ ಭೂಮಿಯ ಉಗಮ ಮತ್ತು ಜೀವಿಗಳ ಉಗಮದ ಕುರಿತಾದ ಮತ್ತು ಪ್ರಕೃತಿಯ ತತ್ವದಿಂದುಂಟಾಗುವ ಮನುಷ್ಯನಲ್ಲಿನ ೩೨ ಸ್ಥಾಯೀ ಭಾವಗಳನ್ನೂ ಹೇಳುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ರಾಮಾಯಣದಲ್ಲಿ ವಿಶ್ವರೂಪ ದರ್ಶನ …
ಅಲ್ಲಿ ನೋಡಲು ರಾಮ ಇಲ್ಲಿ ನೋಡಲು ರಾಮ. ಎಲ್ಲೆಲ್ಲಿ ನೋಡಿದರ ಅಲ್ಲಿ ಶ್ರೀರಾಮಚಂದ್ರ ….
ರಾವಣನ ಮೂಲಬಲ ಕಂಡು ಕಪಿಸೇನೆ ಆವಾಗಲೇ ಬೆದರಿ ಓಡಿದವು;
ಈ ವೇಳೆ ನರನಾಗಿ ಇರಬಾರದೆಂದೆನಿಸಿ, ದೇವ ರಾಮಚಂದ್ರ ಜಗವೆಲ್ಲ ತಾನಾದ;
ಅಲ್ಲಿ ನೋಡಲು ರಾಮ ಇಲ್ಲಿ ನೋಡಲು ರಾಮ; ಎಲ್ಲೆಲ್ಲಿ ನೋಡಿದರಲ್ಲಿ ಶ್ರೀರಾಮ !
ಅವನಿಗೆ ಇವ ರಾಮ ಇವನಿಗೆ ಅವ ರಾಮ, ಅವನಿಯೋಳ್ ಈ ಪರಿ ರೂಪ ಉಂಟೆ ?
ಲವ ಮಾತ್ರದಿ ಅಸುರ ದುರುಳರೆಲ್ಲರು, ಅವರವರು ಹೊಡೆದಾಡಿ ಹತರಾಗಿ ಹೋದರು; ಅಲ್ಲಿ ನೋಡಲು ರಾಮ ಇಲ್ಲಿ ನೋಡಲು ರಾಮ; ಎಲ್ಲೆಲ್ಲಿ ನೋಡಿದರಲ್ಲಿ ಶ್ರೀರಾಮ !
ಹನುಮದಾದಿ ಸಾಧುಜನರು ಅಪ್ಪಿಕೊಂಡು ಕುಣಿ ಕುಣಿದಾಡಿದರು; ಹರುಷದಿಂದ ….
ಕ್ಷಣದಲ್ಲಿ ಪುರಂದರವಿಠಲರಾಯನು ಕೊನೆಗೊಡೆಯನು ತಾನೋಬ್ಬನಾಗಿ ನಿಂತ.
ಅಲ್ಲಿ ನೋಡಲು ರಾಮ ಇಲ್ಲಿ ನೋಡಲು ರಾಮ; ಎಲ್ಲೆಲ್ಲಿ ನೋಡಿದರಲ್ಲಿ ಶ್ರೀರಾಮ !
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
































