Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಕಾಂಗ್ರೆಸ್ ನ 2 ನೇ ಪಟ್ಟಿಯಲ್ಲಿ ಯಾರ್ಯಾರ ಹೆಸರು ..!

0

 

ಬೆಂಗಳೂರು: ಕಾಂಗ್ರೆಸ್​ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ. 2ನೇ ಪಟ್ಟಿಯಲ್ಲಿ ಯಾರಿಗೆಲ್ಲ ಟಿಕೆಟ್​ ಸಿಕ್ಕಿದೆ ಎನ್ನುವುದು ಈ ಕೆಳಗಿನಂತಿದೆ.

42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು

ನಾಗಠಾಣ ಕ್ಷೇತ್ರ(ಎಸ್​ಸಿ) – ವಿಠ್ಠಲ್​ ಕಟಕದೊಂಡ

ವಿಜಯಪುರ ಕ್ಷೇತ್ರ – ಅಬ್ದುಲ್​​​ ಹಮೀದ್​ ಖಾಜಾಸಾಹೇಬ್​​

ಬಾಗಲಕೋಟೆ ವಿಧಾನಸಭಾ ಕ್ಷೇತ್ರ – ಹೆಚ್​.ವೈ.ಮೇಟಿ

ಬಾದಾಮಿ ಕ್ಷೇತ್ರ- ಭೀಮ್​ಸೇನ್ ಚಿಮ್ಮನಕಟ್ಟಿ

ಬೀಳಗಿ ಕ್ಷೇತ್ರ -ಜೆ.ಟಿ.ಪಾಟೀಲ್

ಮುಧೋಳ ಕ್ಷೇತ್ರ(ಎಸ್​ಸಿ) – ರಾಮಪ್ಪ ಬಾಳಪ್ಪ ತಿಮ್ಮಾಪುರ

ಸವದತ್ತಿ ಕ್ಷೇತ್ರ- ವಿಶ್ವಾಸ್​ ವಸಂತ್ ವೈದ್ಯ

ಕಿತ್ತೂರು ಕ್ಷೇತ್ರ-ಬಾಬಾಸಾಹೇಬ್​ ಬಿ.ಪಾಟೀಲ್​

ಗೋಕಾಕ್ ಕ್ಷೇತ್ರ – ಡಾ.ಮಹಾಂತೇಶ್​ ಕಡಾಡಿ

ನಿಪ್ಪಾಣಿ ಕ್ಷೇತ್ರ-ಕಾಕಾ ಸಾಹೇಬ್ ಪಾಟೀಲ್

ಅಫಜಲಪುರ -ಎಂ.ವೈ. ಪಾಟೀಲ್

ಯಾದಗಿರಿ -ಚನ್ನಾರೆಡ್ಡಿ ಪಾಟೀಲ್ ತುನ್ನೂರ್

ಗುರುಮಿಠಕಲ್ ಕ್ಷೇತ್ರ -ಬಾಬುರಾವ್ ಚಿಂಚನಸೂರ್

ಗುಲಬರ್ಗಾ ದಕ್ಷಿಣ ಕ್ಷೇತ್ರ -ಅಲ್ಲಮಪ್ರಭು ಪಾಟೀಲ್

ಬಸವಕಲ್ಯಾಣ ಕ್ಷೇತ್ರ -ವಿಜಯ ಧರ್ಮಸಿಂಗ್

ಗಂಗಾವತಿ ಕ್ಷೇತ್ರ -ಇಕ್ಬಾಲ್ ಅನ್ಸಾರಿ

ನರಗುಂದ ಕ್ಷೇತ್ರ -ಬಿ.ಆರ್​.ಯಾವಗಲ್

ಧಾರವಾಡ ಕ್ಷೇತ್ರ -ವಿನಯ್ ಕುಲಕರ್ಣಿ

ಕಲಘಟಗಿ ಕ್ಷೇತ್ರ -ಸಂತೋಷ್ ಲಾಡ್

ಶಿರಸಿ ಕ್ಷೇತ್ರ -ಭೀಮಣ್ಣ ನಾಯಕ್

ಕೊಳ್ಳೇಗಾಲ ಕ್ಷೇತ್ರ -ಎ.ಆರ್‌.ಕೃಷ್ಣಮೂರ್ತಿ

ಚಾಮುಂಡೇಶ್ವರಿ ಕ್ಷೇತ್ರ -ಸಿದ್ದೇಗೌಡ

ಮಡಿಕೇರಿ ಕ್ಷೇತ್ರ -ಡಾ.ಮಂಥರ್ ಗೌಡ

ಡಾ.ಮಂಥರ್ ಗೌಡ -ಬಿ. ಶಿವರಾಂ

ಕೃಷ್ಣರಾಜ ಪೇಟೆ ಕ್ಷೇತ್ರ -ಬಿ.ಎಸ್. ದೇವರಾಜ್

ಮಂಡ್ಯ ಕ್ಷೇತ್ರ -ಪಿ. ರವಿಕುಮಾರ್

ಮೇಲುಕೋಟೆ ಕ್ಷೇತ್ರ -ದರ್ಶನ್ ಪುಟ್ಟಣ್ಣಯ್ಯ

ಪದ್ಮನಾಭನಗರ ಕ್ಷೇತ್ರ -ವಿ.ರಘುನಾಥ್ ನಾಯ್ಡು

ಮಹಾಲಕ್ಷ್ಮೀ ಲೇಔಟ್ ಕ್ಷೇತ್ರ -ಕೇಶವಮೂರ್ತಿ

ಯಶವಂತಪುರ ಕ್ಷೇತ್ರ -ಎಸ್​.ಬಾಲರಾಜಗೌಡ

ಯಲಹಂಕ ಕ್ಷೇತ್ರ -ಕೇಶವ ರಾಜಣ್ಣ.ಬಿ

ಗುಬ್ಬಿ ಕ್ಷೇತ್ರ -ಎಸ್​.ಆರ್​.ಶ್ರೀನಿವಾಸ್

ತುಮಕೂರು ನಗರ ಕ್ಷೇತ್ರ -ಇಕ್ಬಾಲ್​ ಅಹ್ಮದ್

ಕಡೂರು ಕ್ಷೇತ್ರ -ಆನಂದ್ ಕೆ.ಎಸ್

ಉಡುಪಿ ಕ್ಷೇತ್ರ -ಪ್ರಸಾದ್ ರಾಜ್​ ಕಂಚನ್

ತೀರ್ಥಹಳ್ಳಿ ಕ್ಷೇತ್ರ -ಕಿಮ್ಮನೆ ರತ್ನಾಕರ್

ಚನ್ನಗಿರಿ ಕ್ಷೇತ್ರ-ಬಸವರಾಜು.ವಿ

Leave A Reply

Your email address will not be published.